ಐಪಿಎಲ್ ಉದ್ಘಾಟನೆಯಲ್ಲಿ ಅನುಷ್ಕಾ ಹೆಜ್ಜೆ
ಕೋಲ್ಕತ್ತಾ, ಏ.2: ವಿಶ್ವಕಪ್ ಮುಗಿದಿದ್ದು ದೇಶ ಮತ್ತೊಂದು ಕ್ರಿಕೆಟ್ ಹಬ್ಬಕ್ಕೆ ಸಿದ್ಧವಾಗಿದೆ. ಐಪಿಎಲ್-8 ಕ್ಕೆ ಕೋಲ್ಕತ್ತಾದಲ್ಲಿ ಏಪ್ರಿಲ್ 7 ರಂದು ಅದ್ದೂರಿ ಚಾಲನೆ ದೊರೆಯಲಿದೆ.
ವಿರಾಟ್ ಕೊಹ್ಲಿ ಮನದನ್ನೆ, ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಹೆಜ್ಜೆ ಹಾಕಲಿದ್ದಾರೆ. ಜತೆಗೆ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಕಾರ್ಯಕ್ರಮದ ರಂಗು ಹೆಚ್ಚಿಸಲಿದ್ದಾರೆ.[ಐಪಿಎಲ್ 8: 47 ದಿನ, 60 ಪಂದ್ಯ, ಫುಲ್ ಟೈಂ ಟೇಬಲ್]

ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ ಏಪ್ರಿಲ್ 7 ರಂದು ಸಂಜೆ 7.30 ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಅನೇಕ ನಟ-ನಟಿಯರು ಪ್ರದರ್ಶನ ನೀಡಲಿದ್ದಾರೆ ಎಂದು ತಿಳಿಸಿದೆ.[ಐಪಿಎಲ್ 8 ಆನ್ಲೈನ್ ಟಿಕೆಟ್ ಖರೀದಿ ಎಲ್ಲಿ? ಹೇಗೆ?]
ಉದ್ಘಾಟನಾ ಕಾರ್ಯಕ್ರಮದ ಟಿಕೆಟ್ ಗಳನ್ನು ಆನ್ ಲೈನ್ ಮೂಲಕವೂ ಖರೀದಿಸಬಹುದಾಗಿದೆ. 200 ರೂ, ನಿಂದ ಟಿಕೆಟ್ ಗಳು ಲಭ್ಯವಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಏಪ್ರಿಲ್ 8 ರ ಉದ್ಘಾಟನಾ ಪಂದ್ಯದಲ್ಲಿ ಡಿಫೆಂಡಿಂಗ್ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈಇಂಡಿಯನ್ಸ್ ಕಾದಾಟ ನಡೆಸಲಿವೆ.
Story first published: Wednesday, January 3, 2018, 10:02 [IST]
Other articles published on Jan 3, 2018
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications