ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ ವೇಳೆ ಅಂತಾರಾಷ್ಟ್ರೀಯ ಪಂದ್ಯಗಳು ನಡೆಸಬಾರದು: ಪೀಟರ್ಸನ್

Lets not schedule international cricket during IPL: Kevin Pietersen

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ಒಂದು ದೊಡ್ಡ ಮಟ್ಟದ ಟಿ20 ಟೂರ್ನಿ ಅನ್ನೋದನ್ನು ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮನಗಾಣಬೇಕು. ಈ ಅದ್ದೂರಿ ಕ್ರಿಕೆಟ್ ಟೂರ್ನಿ ನಡೆಯುವಾಗ ಯಾವುದೇ ಅಂತಾರಾಷ್ಟ್ರೀಯ ವೇಳಾಪಟ್ಟಿ ಇರಬಾರದು ಎಂದು ಇಂಗ್ಲೆಂಡ್ ಮಾಜಿ ನಾಯಕ ಕೆವಿನ್ ಪೀಟರ್ಸನ್ ಹೇಳಿದ್ದಾರೆ.

ಆರ್‌ಸಿಬಿಗೆ ಕಪ್‌ ಗೆಲ್ಲಿಸಿಕೊಡಬಲ್ಲ 3 ಅನ್‌ಕ್ಯಾಪ್ಡ್ ಭಾರತೀಯರ ಹೆಸರಿಸಿದ ಹೆಸನ್!ಆರ್‌ಸಿಬಿಗೆ ಕಪ್‌ ಗೆಲ್ಲಿಸಿಕೊಡಬಲ್ಲ 3 ಅನ್‌ಕ್ಯಾಪ್ಡ್ ಭಾರತೀಯರ ಹೆಸರಿಸಿದ ಹೆಸನ್!

ಏಪ್ರಿಲ್ 9ರಿಂದ ಮೇ 30ರ ವರೆಗೆ 14ನೇ ಆವೃತ್ತಿಯ ಐಪಿಎಲ್ ನಡೆಯಲಿದೆ. ಭಾರತವಲ್ಲದೆ ಇಂಗ್ಲೆಂಡ್, ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್, ಅಫ್ಘಾನಿಸ್ತಾನ, ನ್ಯೂಜಿಲೆಂಡ್, ಶ್ರೀಲಂಕಾ, ದಕ್ಷಿಣ ಆಫ್ರಿಕಾ ಇಂಥ ವಿಶ್ವದ ಬಲಿಷ್ಠ ಕ್ರಿಕೆಟ್ ತಂಡಗಳೆಂದು ಗುರುತಿಸಿಕೊಂಡ ತಂಡಗಳ ಆಟಗಾರರು ಟೂರ್ನಿಯಲ್ಲಿ ಆಡುತ್ತಿದ್ದಾರೆ. ಹೀಗಾಗಿ ಐಪಿಎಲ್‌ಗೆ ಪ್ರಾಶಸ್ತ್ಯ ನೀಡಬೇಕೆಂದು ಕೆವಿನ್ ಪೀಟರ್ನ್ ಹೇಳಿದ್ದಾರೆ.

ಜೂನ್ 2ರಿಂದ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಮಧ್ಯೆ ಟೆಸ್ಟ್ ಸರಣಿ ನಡೆಯಲಿದೆ. ಐಪಿಎಲ್ ಮುಕ್ತಾಯದ ಬಳಿಕ ಈ ಸರಣಿ ನಡೆಯುತ್ತಿದೆಯಾದರೂ ಕೆಲ ಆಂಗ್ಲ ಆಟಗಾರರು ಐಪಿಎಲ್‌ನಿಂದ ಅಂತಾರಾಷ್ಟ್ರೀಯ ಸರಣಿಗಳಿಗೆ ತೊಂದರೆಯಾಗುತ್ತದೆ ಎಂಬಂತೆ ಮಾತನಾಡಿದ್ದರು. ಇದಕ್ಕೆ ಪ್ರತಿಕ್ರಿಯೆಂಬಂತೆ ಪೀಟರ್ಸನ್ ಈ ಹೇಳಿಕೆ ನೀಡಿದ್ದಾರೆ.

ಸಚಿನ್ ತೆಂಡೂಲ್ಕರ್ ಯುಗದ ಬ್ರಹ್ಮಾಂಡ ಸತ್ಯ ಬಾಯ್ಬಿಟ್ಟ ವೀರೇಂದ್ರ ಸೆಹ್ವಾಗ್!ಸಚಿನ್ ತೆಂಡೂಲ್ಕರ್ ಯುಗದ ಬ್ರಹ್ಮಾಂಡ ಸತ್ಯ ಬಾಯ್ಬಿಟ್ಟ ವೀರೇಂದ್ರ ಸೆಹ್ವಾಗ್!

'ಐಪಿಎಲ್ ಒಂದು ದೊಡ್ಡ ಕ್ರಿಕೆಟ್ ಶೋ ಅನ್ನೋದನ್ನು ಕ್ರಿಕೆಟ್ ಬೋರ್ಡ್ ಅರಿತುಕೊಳ್ಳಬೇಕು. ಐಪಿಎಲ್ ವೇಳೆ ಯಾವುದೇ ಅಂತಾರಾಷ್ಟ್ರೀಯ ಸರಣಿಗಳ ವೇಳಾಪಟ್ಟಿ ಇಟ್ಟುಕೊಳ್ಳಬೇಡಿ. ಇದು ತುಂಬಾ ತುಂಬಾ ಸಿಂಪಲ್ ಸಂಗತಿ' ಎಂದು ಪೀಟರ್ಸನ್ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

Story first published: Saturday, April 3, 2021, 9:12 [IST]
Other articles published on Apr 3, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X