Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ನ್ಯೂಜಿಲೆಂಡ್ vs ವೆಸ್ಟ್ ಇಂಡೀಸ್: 3ನೇ ಟಿ20, Live ಸ್ಕೋರ್‌ಪಟ್ಟಿ

Live score: new zealand vs west indies, 3rd t20, Mount Maunganui

ನ್ಯೂಜಿಲೆಂಡ್ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಇಂದು ಮೂರನೇ ಟಿ20ಯಲ್ಲಿ ಹೋರಾಟವನ್ನು ನಡೆಸುತ್ತಿದೆ. ಟಾಸ್ ಗೆದ್ದಿರುವ ನ್ಯೂಜಿಲೆಂಡ್ ಪಡೆ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಮೂಲಕ ಅಂತಿಮ ಪಂದ್ಯವನ್ನು ಕೂಡ ಗೆಲ್ಲುವ ವಿಶ್ವಾಸದಲ್ಲಿದೆ ಆತಿಥೇಯ ನ್ಯೂಜಿಲೆಂಡ್.

ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ನ್ಯೂಜಿಲೆಂಡ್ ಭರ್ಜರಿಯಾಗಿ ಗೆಲುವು ಸಾಧಿಸಿತ್ತು. ನ್ಯೂಜಿಲೆಂಡ್‌ನ ಬ್ಯಾಟಿಂಗ್ ಪಡೆ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಪಡೆ ಅತ್ಯುತ್ತಮ ಹೋರಾಟವನ್ನು ನೀಡಿತ್ತಾದರೂ ಎರಡನೇ ಪಂದ್ಯದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ.

ಇಂದಿನ ಪಂದ್ಯಕ್ಕಾಗಿ ನ್ಯೂಜಿಲೆಂಡ್ ತಂಡದಲ್ಲಿ ಮೂರು ಬದಲಾವಣೆ ಮಾಡಿಕೊಳ್ಳಲಾಗಿದೆ. ರಾಸ್ ಟೇಯ್ಕರ್, ಟಿಮ್ ಸೌಥೀ ಹಾಗೂ ಕೈಲಿ ಜಾಮಿಸನ್ ತಂಡದಿಂದ ಹೊರಗುಳಿದಿದ್ದು ಸ್ಕಾಟ್ ಕಗ್ಗೀಲಿಜಿನ್, ಬೆನ್ನೆಟ್ ಹಾಗೂ ಡೇರ್ಲ್ ಮಿಚೆಲ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

Live ಸ್ಕೋರ್‌ಪಟ್ಟಿ ಹೀಗಿದೆ:

1
49332

ವೆಸ್ಟ್ ಇಂಡೀಸ್ ಪ್ಲೇಯಿಂಗ್ ಇಲೆವನ್ : ಆಂಡ್ರೆ ಫ್ಲೆಚರ್, ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಕೀರನ್ ಪೊಲಾರ್ಡ್ (ನಾಯಕ), ರೋವ್ಮನ್ ಪೊವೆಲ್, ಫ್ಯಾಬಿಯನ್ ಅಲೆನ್, ಹೇಡನ್ ವಾಲ್ಷ್, ರೊಮಾರಿಯೋ ಶೆಫರ್ಡ್, ಶೆಲ್ಡನ್ ಕಾಟ್ರೆಲ್, ಓಶೇನ್ ಥಾಮಸ್

ನ್ಯೂಜಿಲೆಂಡ್ ಪ್ಲೇಯಿಂಗ್ ಇಲೆವನ್: ಮಾರ್ಟಿನ್ ಗುಪ್ಟಿಲ್, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಡೆವೊನ್ ಕಾನ್ವೇ, ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಸ್ಕಾಟ್ ಕುಗ್ಗೆಲೀಜ್ನ್, ಹಮೀಶ್ ಬೆನೆಟ್, ಇಶ್ ಸೋಧಿ, ಲಾಕಿ ಫರ್ಗುಸನ್

Story first published: Monday, November 30, 2020, 11:47 [IST]
Other articles published on Nov 30, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+