Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

LSG IPL 2023 Schedule: ಕೆಎಲ್ ರಾಹುಲ್ ನಾಯಕತ್ವ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸಂಪೂರ್ಣ ವೇಳಾಪಟ್ಟಿ

LSG IPL 2023 Schedule: Lucknow Super Gaints Matches Dates, Timings, Time Table and Venue Details

ಕೊನೆಗೂ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅಭಿಮಾನಿಗಳು ಸಂತಸಪಡುವ ಸುದ್ದಿಯನ್ನು ಬಿಸಿಸಿಐ ನೀಡಿದ್ದು, 16ನೇ ಆವೃತ್ತಿಯ ಲೀಗ್ ಪ್ರಾರಂಭಕ್ಕೆ ಸಂಪೂರ್ಣ ವೇಳಾಪಟ್ಟಿಯನ್ನು ಶುಕ್ರವಾರ, ಫೆಬ್ರವರಿ 17ರಂದು ಬಿಡುಗಡೆ ಮಾಡಲಾಗಿದೆ.

ಮಾರ್ಚ್ 31ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡವು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಸೆಣಸುವುದರೊಂದಿಗೆ ಐಪಿಎಲ್ ಹಬ್ಬಕ್ಕೆ ಚಾಲನೆ ನೀಡಲಾಗುತ್ತದೆ.

52 ದಿನಗಳಲ್ಲಿ ಒಟ್ಟು 70 ಲೀಗ್ ಪಂದ್ಯಗಳನ್ನು ಆಡಲಿದ್ದು, ಹೊಸ ಋತುವಿನ ಮೊದಲ ಡಬಲ್-ಹೆಡರ್ ಪಂದ್ಯವನ್ನು ಏಪ್ರಿಲ್ 1ರಂದು ನೋಡಬಹುದು.

2023ರ ಐಪಿಎಲ್ ಪಂದ್ಯಾವಳಿಯು ದೇಶದ 12 ವಿವಿಧ ಮೈದಾನಗಳಲ್ಲಿ ಪಂದ್ಯಗಳು ನಡೆಯಲಿದ್ದು, ಮೇ 28ರಂದು ಫೈನಲ್ ಪಂದ್ಯ ನಿಗದಿಪಡಿಸಲಾಗಿದೆ. ಈ ಬಾರಿಯ ಲೀಗ್‌ನಲ್ಲಿ ಪ್ರತಿ 10 ತಂಡಗಳು 7 ಪಂದ್ಯಗಳನ್ನು ಎದುರಾಳಿ ನೆಲದಲ್ಲಿ ಮತ್ತು 7 ಪಂದ್ಯಗಳನ್ನು ತವರಿನ ಅಂಗಳದಲ್ಲಿ ಆಡಲಿವೆ.

LSG IPL 2023 Schedule: Lucknow Super Gaints Matches Dates, Timings, Time Table and Venue Details

ಕೆಎಲ್ ರಾಹುಲ್ ನಾಯಕತ್ವ ಲಕ್ನೋ ಸೂಪರ್ ಜೈಂಟ್ಸ್ ತಂಡದ ಈ ಬಾರಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

1) ಲಕ್ನೋ ಸೂಪರ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಚೆನ್ನೈ ಸೂಪರ್ ಕಿಂಗ್ಸ್ - ಎಪ್ರಿಲ್ 1, ಲಕ್ನೋ

2) ಲಕ್ನೋ ಸೂಪರ್ ಜೈಂಟ್ಸ್ vs ಚೆನ್ನೈ ಸೂಪರ್ ಕಿಂಗ್ಸ್ - ಎಪ್ರಿಲ್ 3, ಚೆನ್ನೈ

3) ಲಕ್ನೋ ಸೂಪರ್ ಜೈಂಟ್ಸ್ vs ಸನ್‌ರೈಸರ್ಸ್ ಹೈದರಾಬಾದ್ - ಎಪ್ರಿಲ್ 7, ಲಕ್ನೋ

4) ಲಕ್ನೋ ಸೂಪರ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು - ಎಪ್ರಿಲ್ 10, ಬೆಂಗಳೂರು

5) ಲಕ್ನೋ ಸೂಪರ್ ಜೈಂಟ್ಸ್ vs ಪಂಜಾಬ್ ಕಿಂಗ್ಸ್ - ಎಪ್ರಿಲ್ 15, ಲಕ್ನೋ

6) ಲಕ್ನೋ ಸೂಪರ್ ಜೈಂಟ್ಸ್ vs ರಾಜಸ್ಥಾನ ರಾಯಲ್ಸ್ - ಎಪ್ರಿಲ್ 19, ಜೈಪುರ

7) ಲಕ್ನೋ ಸೂಪರ್ ಜೈಂಟ್ಸ್ vs ಗುಜರಾತ್ ಟೈಟನ್ಸ್ - ಎಪ್ರಿಲ್ 22, ಲಕ್ನೋ

8) ಲಕ್ನೋ ಸೂಪರ್ ಜೈಂಟ್ಸ್ vs ಪಂಜಾಬ್ ಕಿಂಗ್ಸ್ - ಎಪ್ರಿಲ್ 28, ಮೊಹಾಲಿ

9) ಲಕ್ನೋ ಸೂಪರ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು - ಮೇ 1, ಲಕ್ನೋ

10) ಲಕ್ನೋ ಸೂಪರ್ ಜೈಂಟ್ಸ್ vs ಚೆನ್ನೈ ಸೂಪರ್ ಕಿಂಗ್ಸ್ - ಮೇ 4, ಲಕ್ನೋ

11) ಲಕ್ನೋ ಸೂಪರ್ ಜೈಂಟ್ಸ್ vs ಗುಜರಾತ್ ಟೈಟನ್ಸ್ - ಮೇ 7, ಅಹಮದಾಬಾದ್

12) ಲಕ್ನೋ ಸೂಪರ್ ಜೈಂಟ್ಸ್ vs ಸನ್‌ರೈಸರ್ಸ್ ಹೈದರಾಬಾದ್ - ಮೇ 13, ಹೈದರಾಬಾದ್

13) ಲಕ್ನೋ ಸೂಪರ್ ಜೈಂಟ್ಸ್ vs ಮುಂಬೈ ಇಂಡಿಯನ್ಸ್ - ಮೇ 16, ಲಕ್ನೋ

14) ಲಕ್ನೋ ಸೂಪರ್ ಜೈಂಟ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ - ಮೇ 20, ಕೋಲ್ಕತ್ತಾ

Story first published: Saturday, February 18, 2023, 5:40 [IST]
Other articles published on Feb 18, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+