Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

LSG vs DC: ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ಬೌಲಿಂಗ್ ಆಯ್ಕೆ, ಪ್ಲೇಯಿಂಗ್ 11

LSG vs DC: match 15, Lucknow Have Won The Toss And Opted To Field

ಐಪಿಎಲ್ 15ನೇ ಆವೃತ್ತಿಯ 15ನೇ ಮುಖಾಮುಖಿ ಇಂಡು ನಡೆಯುತ್ತಿದ್ದು ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪಂತ್ ಪಡೆ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಎದುರಿಸಲಿದೆ.

ಇನ್ನು ಈ ಪಂದ್ಯಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಮೂರು ಬದಲಾವಣೆ ಮಾಡಿಕೊಳ್ಳಲಾಗಿದೆ. ಡೇವಿಡ್ ವಾರ್ನರ್ ಅಕ್ರಿಚ್ ನಾರ್ಕಿಯಾ ಹಾಗೂ ಸರ್ಫರಾಜ್ ಖಾನ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದರೆ ಸೈಫರ್ಟ್, ಖಲೀಲ್ ಅಹ್ಮದ್ ಹಾಗೂ ಮಂದೀಪ್ ಸಿಂಗ್ ಆಡುವ ಬಳಗದಿಂದ ಹೊರಗುಳಿದಿದ್ದಾರೆ.

ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರವಾಗಿ ಒಂದು ಬದಲಾವನೆ ಮಾಡಿಕೊಳ್ಳಲಾಗಿದೆ. ಕನ್ನಡಿಗ ಮನೀಶ್ ಪಾಂಡೆ ಆಡುವ ಬಳಗದಿಂದ ಹೊರಬಿದ್ದಿದ್ದು ಮತ್ತೋರ್ವ ಕನ್ನಡಿಗ ಕೆ ಗೌತಮ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಕೊಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಆಂಡ್ರೆ ರಸೆಲ್, ಸುನಿಲ್ ನರೈನ್, ಪ್ಯಾಟ್ ಕಮಿನ್ಸ್, ಉಮೇಶ್ ಯಾದವ್, ರಸಿಖ್ ಸಲಾಂ, ವರುಣ್ ಚಕ್ರವರ್ತಿ

ಬೆಂಚ್: ಮೊಹಮ್ಮದ್ ನಬಿ, ಶೆಲ್ಡನ್ ಜಾಕ್ಸನ್, ಚಾಮಿಕಾ ಕರುಣಾರತ್ನೆ, ಬಾಬಾ ಇಂದ್ರಜಿತ್, ರಿಂಕು ಸಿಂಗ್, ಅನುಕುಲ್ ರಾಯ್, ಪ್ರಥಮ್ ಸಿಂಗ್, ಅಭಿಜೀತ್ ತೋಮರ್, ಅಮನ್ ಹಕೀಮ್ ಖಾನ್, ಅಶೋಕ್ ಶರ್ಮಾ, ರಮೇಶ್ ಕುಮಾರ್, ಟಿಮ್ ಸೌಥಿ, ಶಿವಂ ಮಾವಿ

LSG vs DC: match 15, Lucknow Have Won The Toss And Opted To Field

ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್, ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ಸರ್ಫರಾಜ್ ಖಾನ್, ರೋವ್ಮನ್ ಪೊವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಅನ್ರಿಚ್ ನಾರ್ಟ್ಜೆ
ಬೆಂಚ್: ಅಶ್ವಿನ್ ಹೆಬ್ಬಾರ್, ಮಿಚೆಲ್ ಮಾರ್ಷ್, ಶ್ರೀಕರ್ ಭರತ್, ಪ್ರವೀಣ್ ದುಬೆ, ಕಮಲೇಶ್ ನಾಗರಕೋಟಿ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಓಸ್ತ್ವಾಲ್, ಟಿಮ್ ಸೀಫರ್ಟ್, ಮನ್ದೀಪ್ ಸಿಂಗ್, ಖಲೀಲ್ ಅಹ್ಮದ್, ಲುಂಗಿ ಎನ್ಗಿಡಿ

Story first published: Thursday, April 7, 2022, 19:48 [IST]
Other articles published on Apr 7, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+