For Quick Alerts
ALLOW NOTIFICATIONS  
For Daily Alerts
 

ಮಹಾರಾಜ ಟ್ರೋಫಿ: ಎಲ್ಲಾ 6 ತಂಡಗಳ ಆಟಗಾರರ ಪಟ್ಟಿ ಪ್ರಕಟ; ಬೆಂಗಳೂರಿಗೆ ಮಯಾಂಕ್, ಗುಲ್ಬರ್ಗಾಕ್ಕೆ ಪಡಿಕ್ಕಲ್!

Maharaja Trophy 2022: All 6 teams squad announced; Mayank Agarwal to play for Bengaluru Blasters

ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ಹೊಸದೊಂದು ಟಿ ಟ್ವೆಂಟಿ ಲೀಗ್ ಕುರಿತು ಈ ಹಿಂದೆ ಪ್ರಕಟಣೆಯನ್ನು ಹೊರಡಿಸಿತ್ತು. ಈ ಟಿ ಟ್ವೆಂಟಿ ಕ್ರಿಕೆಟ್ ಲೀಗ್‌ಗೆ ಮಹಾರಾಜ ಟಿ ಟ್ವೆಂಟಿ ಟ್ರೋಫಿ ಎಂದು ನಾಮಕರಣ ಮಾಡಲಾಗಿದ್ದು, ಇದು ಈ ಹಿಂದೆ ಬ್ಯಾನ್ ಆದ ಕರ್ನಾಟಕ ಪ್ರೀಮಿಯರ್ ಲೀಗ್‌ನ ಬದಲಿ ಲೀಗ್ ಎನ್ನಬಹುದು.

ಹೌದು, 2019ರವರೆಗೆ ಕರ್ನಾಟಕ ಪ್ರಿಮಿಯರ್ ಲೀಗ್‌ನ 8 ಆವೃತ್ತಿಗಳನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಆದರೆ ನಂತರದ ದಿನಗಳಲ್ಲಿ ಬೆಟ್ಟಿಂಗ್ ಮತ್ತು ಸ್ಪಾಟ್ ಫಿಕ್ಸಿಂಗ್ ಹಗರಣಗಳಿಂದ ಈ ಲೀಗ್ ಸ್ಥಗಿತಗೊಂಡಿತ್ತು. ಇದೀಗ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಕರ್ನಾಟಕ ಪ್ರೀಮಿಯರ್ ಲೀಗ್ ಮಾದರಿಯಲ್ಲಿಯೇ ಮಹಾರಾಜ ಟ್ರೋಫಿಯನ್ನು ಆಯೋಜಿಸಿದ್ದು ಈ ಲೀಗ್‌ನಲ್ಲಿ 6 ತಂಡಗಳು ಕಣಕ್ಕಿಳಿಯಲಿವೆ.

ಆಗಸ್ಟ್ 7ರಿಂದ ಟೂರ್ನಿ ಆರಂಭಗೊಳ್ಳಲಿದ್ದು, ಸದ್ಯ ಎಲ್ಲಾ 6 ತಂಡಗಳ ಆಟಗಾರರ ಪರಿಷ್ಕೃತ ಪಟ್ಟಿ ಬಿಡುಗಡೆಯಾಗಿದೆ. ಸ್ಕ್ವ್ಯಾಡ್ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಕಂಡಂತಿದೆ.

ಶಿವಮೊಗ್ಗ ಸ್ಟ್ರೈಕರ್ಸ್

ಶಿವಮೊಗ್ಗ ಸ್ಟ್ರೈಕರ್ಸ್

ಕೃಷ್ಣಪ್ಪ ಗೌತಮ್, ಕೆಸಿ ಕಾರಿಯಪ್ಪ, ರೋಹನ್ ಕದಮ್, ಕೆವಿ ಸಿದ್ಧಾರ್ಥ, ದರ್ಶನ್ ಎಂಬಿ, ಸ್ಟಾಲಿನ್ ಹೂವರ್, ಅವಿನಾಶ್ ಡಿ, ಸ್ಮರಣ್ ಆರ್, ಶರತ್ ಬಿಆರ್, ರಣವೀರ್ ವಾಧ್ವಾ, ರಾಜೇಂದ್ರ ಡಂಗನವರ್, ಉತ್ತಮ್ ಅಯಪ್ಪ, ಚೈತನ್ಯ ಎಸ್, ಶ್ರೇಯಸ್ ಬಿಎಂ, ಕೆಎಸ್ ದೇವಯ್ಯ, ವಿನಯ್ ಸಾಗರ್, ಶ್ರೇಯಸ್ ಎಸ್ಪಿ ಮತ್ತು ಪುನಿತ್ ಎಸ್

ಹುಬ್ಬಳ್ಳಿ ಟೈಗರ್ಸ್

ಹುಬ್ಬಳ್ಳಿ ಟೈಗರ್ಸ್

ಅಭಿಮನ್ಯು ಮಿಥುನ್, ಲವ್ನಿತ್ ಸಿಸೋಡಿಯಾ, ವಿ ಕೌಶಿಕ್, ಲಿಯಾನ್ ಖಾನ್, ನವೀನ್ ಎಂಜಿ, ಆನಂದ್, ಶಿವಕುಮಾರ್ ಬಿಯು, ತುಷಾರ್ ಸಿಂಗ್, ಆಕ್ಷಣ್ ರಾವ್, ಜಹೂರ್ ಫಾರೂಕಿ, ರೋಹನ್ ನವೀನ್, ಸೌರಭ್ ಶ್ರೀವಾಸ್ತವ, ಸಾಗರ್ ಸೋಲಂಕಿ, ಗೌತಮ್ ಸಾಗರ್, ರೋಷನ್ ಎ, ರಾಹುಲ್ ಸಿಂಗ್ ರಾವತ್, ಶಿಶಿರ್ ಭಾವನೆ ಮತ್ತು ಶರಣ್ ಗೌಡ

ಮಂಗಳೂರು ಯುನೈಟೆಡ್

ಮಂಗಳೂರು ಯುನೈಟೆಡ್

ಅಭಿನವ್ ಮನೋಹರ್, ಆರ್ ಸಮರ್ಥ್, ವೈಶಾಕ್ ವಿಜಯ್ ಕುಮಾರ್, ಅಮಿತ್ ವರ್ಮಾ, ಎಂ ವೆಂಕಟೇಶ್, ಅನೀಶ್ವರ್ ಗೌತಮ್, ಸುಜಯ್ ಸತ್ಯಹರಿ, ರೋಹಿತ್ ಕುಮಾರ್ ಎಸಿ, ಮ್ಯಾಕ್ನೀಲ್ ನೊರೊನ್ಹಾ, ಎಚ್ಎಸ್ ಶರತ್, ಶಿವಕುಮಾರ್ ಕೆ, ನಿಕಿನ್ ಜೋಸ್, ರಘುವೀರ್ ಪಾವಲೂರ್, ಅಮೋಘ್ ಎಸ್, ಚಿನ್ಮಯ್ ಎನ್ಎ, ಆದಿತ್ಯ ಸೋಮಣ್ಣ, ಯಶವರ್ಧನ್, ಧೀರಜ್ ಗೌಡ

ಬೆಂಗಳೂರು ಬ್ಲಾಸ್ಟರ್ಸ್

ಬೆಂಗಳೂರು ಬ್ಲಾಸ್ಟರ್ಸ್

ಮಯಾಂಕ್ ಅಗರ್ವಾಲ್, ಜೆ ಸುಚಿತ್, ರೋನಿತ್ ಮೋರೆ, ಅನಿರುಧಾ ಜೋಶಿ, ಪ್ರದೀಪ್ ಟಿ, ಕ್ರಾಂತಿ ಕುಮಾರ್, ಚೇತನ್ ಎಲ್ಆರ್, ಅನೀಶ್ ಕೆವಿ, ಕುಮಾರ್ ಎಲ್ಆರ್, ರಕ್ಷಿತ್ ಎಸ್, ರಿಷಿ ಬೋಪಣ್ಣ, ಸಂತೋಕ್ ಸಿಂಗ್, ಸೂರಜ್ ಅಹುಜಾ, ಪಾರಸ್ ಗುರ್ಬಕ್ಸ್ ಆರ್ಯ, ಲೋಚನ್ ಎಸ್ ಗೌಡ, ಸೀನ್ ಇಶಾನ್ ಜೋಸೆಫ್, ಕುಹುಶ್ ಮರಾಠೆ, ತನಯ್ ವಾಲ್ಮಿಕ್

ಮೈಸೂರು ವಾರಿಯರ್ಸ್

ಮೈಸೂರು ವಾರಿಯರ್ಸ್

ಕರುಣ್ ನಾಯರ್, ಶ್ರೇಯಸ್ ಗೋಪಾಲ್, ಶುಭಾಂಗ್ ಹೆಗಡೆ, ಪವನ್ ದೇಶಪಾಂಡೆ, ವಿದ್ಯಾಧರ್ ಪಾಟೀಲ್, ಉಳ್ಳಾಲ್, ಪ್ರತೀಕ್ ಜೈನ್, ಲೋಚನ್ ಅಪ್ಪಣ್ಣ, ಚಿರಂಜೀವಿ, ನಾಗ ಭರತ್, ಭರತ್ ದೂರಿ, ಶಿವರಾಜ್ ಎಸ್, ಮೋನಿಶ್ ರೆಡ್ಡಿ, ವರುಣ್ ರಾವ್, ರಾಹುಲ್ ಪ್ರಸನ್ನ, ನಿತಿನ್ ಭಿಲ್ಲೆ, ಆದಿತ್ಯ ಗೋಯಲ್, ಅಭಿಷೇಕ್ ಅಹ್ಲಾವತ್

ಗುಲ್ಬರ್ಗಾ ಮಿಸ್ಟಿಕ್ಸ್

ಗುಲ್ಬರ್ಗಾ ಮಿಸ್ಟಿಕ್ಸ್

ಮನೀಶ್ ಪಾಂಡೆ, ದೇವದತ್ ಪಡಿಕ್ಕಲ್, ಸಿಎ ಕಾರ್ತಿಕ್, ಮನೋಜ್ ಭಾಂಡ್ಗೆ, ಶ್ರೀಜಿತ್ ಕೆಎಲ್, ವಿ ಕಾವೇರಪ್ಪ, ಕೃತಿಕ್ ಕೃಷ್ಣ, ಅಭಿಲಾಷ್ ಶೆಟ್ಟಿ, ಕುಶಾಲ್ ವಾಧ್ವಾನಿ, ಪ್ರಣವ್ ಭಾಟಿಯಾ, ಮೋಹಿತ್ ಬಿಎ, ರೋಹನ್ ಪಾಟೀಲ್, ಧನಿಶ್ ಗೌಡ, ಮೊಹಮ್ಮದ್ ಅಕಿಬ್ ಜಾವೇದ್, ಶ್ರೀಶ ಆಚಾರ್, ಜೇಶ್ವಂತ್ ಆಚಾರ್ಯ, ಆರೋನ್ ಕ್ರಿಸ್ಟಿ

Story first published: Saturday, July 30, 2022, 19:37 [IST]
Other articles published on Jul 30, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+