ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇದೀಗ ಅಧಿಕೃತ, ಐಪಿಎಲ್ ನಲ್ಲಿ ಕೆಕೆಆರ್ ತಂಡದಿಂದ ಸ್ಟಾರ್ಕ್ ಬಿಡುಗಡೆ

 Mitchell Starc released from IPL contract by Kolkata Knight Riders

ಕೋಲ್ಕತಾ, ನವೆಂಬರ್ 14: ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಅವರು ದಕ್ಷಿಣ ಆಫ್ರಿಕಾ ಹಾಗೂ ಭಾರತ ನಡುವಿನ ಟಿ20ಐ ಸರಣಿಗೆ ಅಲಭ್ಯರಾಗಿರುವ ಸುದ್ದಿ ಓದಿರಬಹುದು. ಈಗ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2019ರಲ್ಲೂ ಸ್ಟಾರ್ಕ್ ಆಡುತ್ತಿಲ್ಲ. ಈ ವಿಷಯವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಸ್ಪಷ್ಟಪಡಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 12ರ ಪ್ರಮುಖ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್)ಗೆ ಟೂರ್ನಮೆಂಟ್ ಆರಂಭಕ್ಕೂ ಮುನ್ನ ಆಘಾತಕಾರಿ ಸುದ್ದಿಯಾಗಿದೆ. ತಂಡದ ಪ್ರಮುಖ ವೇಗಿ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಅವರನ್ನು ಕೆಕೆಆರ್ ತನ್ನ ತಂಡದಿಂದ ಬಿಡುಗಡೆ ಮಾಡಿದೆ.

ಭಾರತ ವಿರುದ್ಧ ಸರಣಿಗೂ ಮುನ್ನ ಪ್ರಮುಖ ಆಟಗಾರರಿಗೆ ಕೊಕ್ಭಾರತ ವಿರುದ್ಧ ಸರಣಿಗೂ ಮುನ್ನ ಪ್ರಮುಖ ಆಟಗಾರರಿಗೆ ಕೊಕ್

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಕ್ರಿಕೆಟ್ ಆಸ್ಟ್ರೇಲಿಯಾ ಸಮ್ಮತಿ ನೀಡಿದ್ದು, ಸ್ಟಾರ್ಕ್ ಅವರನ್ನು ತಂಡದಿಂದ ಕೈಬಿಟ್ಟಿದ್ದಾಗಿ ಕೆಕೆಆರ್ ವಕ್ತಾರರು ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಹರಾಜಿನಲ್ಲಿ 9.4 ಕೋಟಿ ರು (ಮೂಲ ಬೆಲೆ 2 ಕೋಟಿ ರು) ನೀಡಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಖರೀದಿಸಿತ್ತು. 2016ರಲ್ಲಿ ಗಾಯಾಳುವಾಗಿ ಟೂರ್ನಮೆಂಟ್ ನಿಂದ ಹೊರನಡೆದಿದ್ದು, 2017ರಲ್ಲೂ ಗಾಯದ ಸಮಸ್ಯೆ ಎದುರಾಗಿತ್ತು. 2018ರಲ್ಲಿ ಬಲಗಾಲ ಸ್ನಾಯುಸೆಳೆತಕ್ಕೆ ಒಳಗಾಗಿದ್ದು, ಐಪಿಎಲ್ ನಲ್ಲಿ ಆಡಿರಲಿಲ್ಲ.ಈಗ ವಿಶ್ವಕಪ್ 2019ಕ್ಕೆ ಸಿದ್ಧತೆ ನಡೆಸಬೇಕಾಗಿರುವುದರಿಂದ ಐಪಿಎಲ್ ನಲ್ಲಿ ಆಡುವುದು ಅನುಮಾನ ಎಂಬ ಮಾಹಿತಿ ಸಿಕ್ಕಿದ್ದರಿಂದ ಅವರನ್ನು ಕೆಕೆಆರ್ ರಿಲೀಸ್ ಮಾಡಿದೆ.

Story first published: Wednesday, November 14, 2018, 13:49 [IST]
Other articles published on Nov 14, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X