ಬಿಬಿಸಿ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಕ್ರಿಕೆಟರ್ ಮಿಥಾಲಿ ರಾಜ್
ನವದೆಹಲಿ, ಸೆಪ್ಟೆಂಬರ್ 28 : ಬಿಬಿಸಿ ಹೊರ ತಂದಿರುವ 2017ನೇ ಸಾಲಿನ ವಿಶ್ವದ ಅತ್ಯಂತ ಪ್ರಭಾವಿ 100 ಮಹಿಳೆಯರ ಪಟ್ಟಿಯನ್ನು ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಅವರು ಸ್ಥಾನ ಪಡೆದಿದ್ದಾರೆ.
ಕಳೆದ ಐದು ವರ್ಷಗಳಿಂದ ಬಿಬಿಸಿ ಜಗತ್ತಿನ ಪ್ರಭಾವಿ ಮಹಿಳೆಯರ ಪಟ್ಟಿ ಬಿಡುಗಡೆ ಮಾಡುತ್ತಿದ್ದು, ಹಲವು ಉದ್ಯಮಿಗಳು, ಇಂಜಿನಿಯರ್ ಗಳು, ಕ್ರೀಡಾಪಟುಗಳು, ಕಲಾವಿದರು, ಫ್ಯಾಷನ್ ಲೋಕದ ಸಾಧಕರು ಇರುವ 2017 ಸಾಲಿನ 100 ಪಟ್ಟಿಯಲ್ಲಿ ಮಿಥಾಲಿ ರಾಜ್, ದೆಹಲಿಯ ಇರಾ ತ್ರಿವೇದಿ, ತುಲಿಕಾ ಕಿರಣ್ ಮತ್ತು ಬೆಂಗಳೂರಿನ ಅದಿತಿ ಅವಸ್ಥಿ ಅವರು ಸ್ಥಾನ ಪಡೆದಿದ್ದಾರೆ.

ಮಹಿಳಾ ಏಕದಿನ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿ ದಾಖಲೆ ಮಿಥಾಲಿ ರಾಜ್ ಹೆಸರ ಮೇಲಿದೆ. ಇರಾ ಅವರು ಲೇಖಕಿ, ಯೋಗ ಶಿಕ್ಷಕಿ ಹಾಗೂ ಸಾಮಾಜಿಕ ಕಾರ್ಯಕರ್ತೆಯಾಗಿದ್ದಾರೆ. ಇನ್ನು ಬೆಂಗಳೂರಿನ ಅದಿತಿ ಅವರು ಎಂಬಿಬೆ ಎಂಬ ಖಾಸಗಿ ಸಂಸ್ಥೆಯ ಸಂಸ್ಥಾಪಕಿ ಮತ್ತು ಸಿಇಒ ಆಗಿದ್ದಾರೆ.
Story first published: Wednesday, January 3, 2018, 10:05 [IST]
Other articles published on Jan 3, 2018
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications