Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Mohammed Shami: ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ಪಡೆದ ಶಮಿ

ಟೀಮ್ ಇಂಡಿಯಾದ ಸ್ಟಾರ್ ಸ್ವಿಂಗ್ ಬೌಲರ್‌ ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿದ್ದು ಮತ್ತೆ ರಾಷ್ಟ್ರೀಯ ತಂಡಕ್ಕೆ ಮರಳಿದ್ದಾರೆ. ಈಗಾಗಲೇ ಇಂಗ್ಲೆಂಡ್ ವಿರುದ್ಧ ಟಿ20 ತಂಡದಲ್ಲಿ ಇವರಿಗೆ ಸ್ಥಾನ ನೀಡಲಾಗಿತ್ತು. ಈಗ ಇವರಿಗೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಹಾಗೂ ಫೆಬ್ರವರಿಯಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಸರಣಿಗೆ ಆಯ್ಕೆ ಮಾಡಲಾಗಿದೆ. ಈಗಾಗಲೇ ಶಮಿ ದೇಶೀಯ ಟೂರ್ನಿಗಳಲ್ಲಿ ಅಮೋಘ ಪ್ರದರ್ಶನ ನೀಡಿ ಆಯ್ಕೆದಾರರ ಮನ ಗೆದ್ದಿದ್ದಾರೆ. ಹೀಗಾಗಿ ಇವರಿಗೆ ಟೀಮ್ ಇಂಡಿಯಾಕ್ಕೆ ಕಂ ಬ್ಯಾಕ್ ಮಾಡಲು ಅವಕಾಶ ನೀಡಲಾಗಿದೆ.

ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿ ವಿಕೆಟ್‌ ಬೇಟೆಯಲ್ಲಿ ಶಮಿ ಮುಂಚೂಣಿಯಲ್ಲಿದ್ದರು. ಭಾರತ ಹಾಗೂ ಆಸ್ಟ್ರೇಲಿಯಾ ಏಕದಿನ ವಿಶ್ವಕಪ್‌ ಬಳಿಕ ಮೊಹಮ್ಮದ್‌ ಶಮಿ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಇವರು ಕ್ರಿಕೆಟ್‌ ಅಂಗಳದಿಂದ ದೂರ ಇದ್ದರು. ಇವರ ಗಾಯದಿಂದ ಬಹುವಾಗಿ ಬಳಲಿ ಶಸ್ತ್ರಚಿಕಿತ್ಸೆಗೆ ಸಹ ಒಳಗಾಗಿದ್ದರು. ಈಗ ಇವರ ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿದ್ದು, ಎದುರಾಳಿ ಬ್ಯಾಟರ್‌ಗಳಿಗೆ ಕಾಡಲು ಅಂಗಳಕ್ಕೆ ಎಂಟ್ರಿ ನೀಡಲು ರೆಡಿ ಆಗಿದ್ದಾರೆ.

Mohammad Shami Returns to Team India for ODI Series and Champions Trophy After Full Recovery

Story first published: Saturday, January 18, 2025, 15:21 [IST]
Other articles published on Jan 18, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+