ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಗಿಲ್‌ಕ್ರಿಸ್ಟ್ or ಎಂಎಸ್ ಧೋನಿ: ಪಾಕ್ ಮಾಜಿ ನಾಯಕನ ಆಯ್ಕೆ ಯಾರು?

Ms Dhoni Or Adam Gilchrist? Sarfaraz Ahmed Names Better Cricketer

ವಿಶ್ವ ಕ್ರಿಕೆಟ್‌ನಲ್ಲಿ ಕೀಪಿಂಗ್ ಹಾಗೂ ಬ್ಯಾಟಿಂಗ್ ಮೂಲಕ ಅದ್ಭುತ ಖ್ಯಾತಿಗಳಿಸಿದವರಲ್ಲಿ ಎರಡು ಹೆಸರು ಪ್ರಮುಖವಾಗಿ ಕೇಳಿಬರುತ್ತದೆ. ಒಂದು ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಮತ್ತು ಆಸ್ಟ್ರೇಲಿಯಾದ ಮಾಜಿ ವಿಕೆಟ್ ಕೀಪರ್ ಆಡಂ ಗಿಲ್‌ಕ್ರಿಸ್ಟ್. 2000ದ ಬಳಿಕ ಆಸ್ಟ್ರೇಲಿಯಾ ಕ್ರಿಕೆಟ್‌ನಲ್ಲಿ ಗಿಲ್‌ಕ್ರಿಸ್ಟ್ ದೊಡ್ಡ ಹೆಸರಾಗಿದ್ದರೆ, ಧೋನಿ ಟೀಮ್ ಇಂಡಿಯಾಗೆ ನಾಯಕನಾಗಿ ಎರಡು ವಿಶ್ವಕಪ್ ಗೆಲ್ಲಿಸಿಕೊಟ್ಟ ಸಾಧನೆ ಮಾಡಿದ್ದಾರೆ.

ಮೊದಲ ODIನಲ್ಲೇ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ ಟಾಪ್ 5 ಭಾರತೀಯರ ಪಟ್ಟಿಯಲ್ಲಿ ನಾಲ್ವರು ಕನ್ನಡಿಗರು!ಮೊದಲ ODIನಲ್ಲೇ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ ಟಾಪ್ 5 ಭಾರತೀಯರ ಪಟ್ಟಿಯಲ್ಲಿ ನಾಲ್ವರು ಕನ್ನಡಿಗರು!

ಈ ಇಬ್ಬರು ಆಟಗಾರರಲ್ಲಿ ಯಾರು ಶ್ರೇಷ್ಠ ಎಂಬ ಪ್ರಶ್ನೆಗೆ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಸರ್ಫರಾಜ್‌ಗೆ ಎದುರಾಯಿತು. ಸ್ವತಃ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿರುವ ಸರ್ಫರಾಜ್ ಅಹ್ಮದ್ ಅವರ ಈ ಆಯ್ಕೆ ಕುತೂಹಲಕಾರಿಯಾಗಿದೆ.

ಸರ್ಫರಾಜ್ ಖಾನ್ ಅವರು ಈ ಪ್ರಶ್ನೆಗೆ ನೇರವಾಗಿ ಉತ್ತರವನ್ನು ನೀಡಿದರು. ಒಂದೇ ಮಾತಿನಲ್ಲಿ ತಮ್ಮ ಉತ್ತರ ಮಹೇಂದ್ರ ಸಿಂಗ್ ಧೋನಿ ಎಂದು ಹೇಳಿದರು ಸರ್ಫರಾಜ್ ಅಹ್ಮದ್. ಕ್ರಿಕ್ ಟ್ರ್ಯಾಕರ್ ಕ್ರಿಕೆಟ್‌ ವೆಬ್‌ಸೈಟ್‌ಗೆ ನೀಡಿದ ಸಂದರ್ಶನದಲ್ಲಿ ಸರ್ಫರಾಜ್ ಮಾತನಾಡಿದ್ದಾರೆ.

ಆ ಸಂದರ್ಭದಲ್ಲಿ ಒಂದು ಕ್ಷಣವೂ ನನ್ನ ಕುಟುಂಬ ಒಂಟಿಯಾಗಿರಲು ಬಿಟ್ಟಿರಲಿಲ್ಲ: ಮೊಹಮದ್ ಶಮಿಆ ಸಂದರ್ಭದಲ್ಲಿ ಒಂದು ಕ್ಷಣವೂ ನನ್ನ ಕುಟುಂಬ ಒಂಟಿಯಾಗಿರಲು ಬಿಟ್ಟಿರಲಿಲ್ಲ: ಮೊಹಮದ್ ಶಮಿ

ವಿಶ್ವ ಕ್ರಿಕೆಟ್‌ನಲ್ಲಿ ಕೀಪರ್‌ಗಳ ಸಾಧನೆಯಲ್ಲಿ ಆಸ್ಟ್ರೇಲಿಯಾದ ಆಡಮ್ ಗಿಲ್‌ಕ್ರಿಸ್ಟ್ ವಿಕೆಟ್‌ನ ಹಿಂದೆ 905 ಬಲಿ ಪಡೆದಿದ್ದರೆ ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿ

Story first published: Tuesday, June 23, 2020, 21:59 [IST]
Other articles published on Jun 23, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X