Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ ನಲ್ಲಿ ರೋಹಿತ್ ಶರ್ಮ ಮತ್ತೊಂದು ದಾಖಲೆ

ಹೈದರಾಬಾದ್, ಮೇ 22 : ಹತ್ತನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಚಾಂಪಿಯನ್ ಎನಿಸಿಕೊಳ್ಳುವ ಮೂಲಕ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮ ಹೊಸ ದಾಖಲೆ ನಿರ್ಮಿಸಿದರು.

ಇವರೆಗಿನ ಇಂಡಿಯನ್‌ ಪ್ರೀಮಿಯರ್ ಲೀಗ್ ನಲ್ಲಿ ಮೂರು ಬಾರಿ ಪ್ರಶಸ್ತಿ ಎತ್ತಿ ಹಿಡಿದ ಏಕೈಕ ನಾಯಕ ಎಂಬ ಹೊಸ ದಾಖಲೆ ಬರೆದರು.[ಮುಂಬೈ ಇಂಡಿಯನ್ಸ್ ಗೆ ಟ್ವಿಟರ್ ನಲ್ಲಿ ಅಭಿನಂದನೆಗಳ ಮಹಾಪೂರ]

Mumbai Indians captain Rohit sharma creates new record in IPL

ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ನಾಯಕರಾಗಿ ಮಹೇಂದ್ರ ಸಿಂಗ್ ದೊನಿ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಗೌತಮ್ ಗಂಭೀರ್ ತಲಾ 2 ಬಾರಿ ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಎತ್ತಿ ಹಿಡಿದಿದ್ದರು.

ಇದೀಗ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ 2013, 2015 ಮತ್ತು 2017 ಒಟ್ಟು ಮೂರು ಬಾರಿ ಐಪಿಎಲ್ ಚಾಂಪಿಯನ್ ಆಗಿ ಹೊರ ಹೊಮ್ಮಿದ ಏಕೈಕ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮ ಪಾತ್ರರಾಗಿದ್ದಾರೆ.

Story first published: Wednesday, January 3, 2018, 10:04 [IST]
Other articles published on Jan 3, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+