ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2019: ಮುಂಬೈ vs ಬೆಂಗಳೂರು ಪಂದ್ಯದಲ್ಲಿ ಕಣಕ್ಕಿಳಿಯಲಿರುವವರು

Mumbai Indians vs Royal Challengers Bangalore predicted 11

ಮುಂಬೈ, ಏಪ್ರಿಲ್ 15: ಮುಂಬೈಯ ವಾಂಖೇಡೆ ಸ್ಟೇಡಿಯಂನಲ್ಲಿ ಸೋಮವಾರ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಐಪಿಎಲ್ 31ನೇ ಪಂದ್ಯಕ್ಕಾಗಿ ಮುಖಾಮುಖಿಯಾಗಲಿವೆ. ಎರಡೂ ತಂಡಗಳಿಗೂ ಇದು ಪ್ರತಿಷ್ಠೆಯ ಪಂದ್ಯವಾಗಿರುವುದರಿಂದ ಕಾದಾಟ ಕುತೂಹಲ ಮೂಡಿಸಿದೆ.

ಐಪಿಎಲ್ ಸ್ಟೋರಿಗಳು, ಪಾಯಿಂಟ್ ಟೇಬಲ್ ಇನ್ನಿತರ ಕುತೂಹಲಕಾರಿ ಅಂಕಿ-ಅಂಶಗಳು 'ಮೈಖೇಲ್ ಕನ್ನಡ-ಐಪಿಎಲ್ ವಿಶೇಷ ಮುಖಪುಟ'ದಲ್ಲಿದೆ

1
45907

ಈ ಹಿಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ, ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲನುಭವಿಸಿತ್ತು. ಹೀಗಾಗಿ ಮುಂಬೈಗೆ ಇಂದು ಗೆಲ್ಲಲೇಬೇಕಿದೆ. ಇನ್ನೊಂದೆಡೆ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ಟೂರ್ನಿಯಲ್ಲಿ ಒಂದೇ ಪಂದ್ಯ ಗೆದ್ದಿರುವುದರಿಂದ ಇನ್ನುಳಿದ ಪಂದ್ಯಗಳಲ್ಲಿ ಆರ್‌ಸಿಬಿಗೆ ಗೆಲುವು ತೀರಾ ಅನಿವಾರ್ಯವಾಗಿದೆ. ಇದೇ ಕಾರಣಕ್ಕೆ ಈ ಪಂದ್ಯ ಎರಡೂ ತಂಡಗಳಿಗೂ ಮಹತ್ವದ್ದಾಗಿದೆ.

ಮುಂಬೈ ಇಂಡಿಯನ್ಸ್ ಸಂಭಾವ್ಯ ತಂಡ: ರೋಹಿತ್ ಶರ್ಮಾ (ಸಿ), ಕ್ವಿಂಟನ್ ಡಿ ಕಾಕ್ (ವಿಕೆ), ಸೂರ್ಯಕುಮಾರ್ ಯಾದವ್, ಇಶನ್ ಕಿಶನ್, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ, ರಾಹುಲ್ ಚಾಹರ್, ಜಾಸನ್ ಬೆಹ್ರೆಂಡಾಫ್, ಅಲ್ಝಾರಿ ಜೋಸೆಫ್/ಲಸಿತ್ ಮಾಲಿಂಗ, ಜಸ್‌ಪ್ರೀತ್‌ ಬೂಮ್ರಾ.

ICC World Cup 2019: ಭಾರತ ಅಂತಿಮ ತಂಡ ಪ್ರಕಟಿಸಿದ ಬಿಸಿಸಿಐICC World Cup 2019: ಭಾರತ ಅಂತಿಮ ತಂಡ ಪ್ರಕಟಿಸಿದ ಬಿಸಿಸಿಐ

ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ತಂಡ: ಪಾರ್ಥಿವ್ ಪಟೇಲ್ (ವಿಕೆಟ್), ವಿರಾಟ್ ಕೊಹ್ಲಿ (ಸಿ), ಎಬಿ ಡಿ ವಿಲಿಯರ್ಸ್, ಮೊಯೆನ್ ಅಲಿ, ಮಾರ್ಕಸ್ ಸ್ಟೊಯಿನಿಸ್, ಅಕ್ಷದೀಪ್ ನಾಥ್, ಪವನ್ ನೇಗಿ, ಉಮೇಶ್ ಯಾದವ್, ಯುಜುವೇಂದ್ರ ಚಾಹಲ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್.

Story first published: Monday, April 15, 2019, 17:16 [IST]
Other articles published on Apr 15, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X