For Quick Alerts
ALLOW NOTIFICATIONS  
For Daily Alerts
 

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮುಂಬೈ ಇಂಡಿಯನ್ಸ್‌ಗೆ ಜಯ

Mumbai vs Bangalore, 31st Match - Live Cricket Score

ಮುಂಬೈ, ಏಪ್ರಿಲ್ 15: ಮುಂಬೈಯ ವಾಂಖೇಡೆ ಸ್ಟೇಡಿಯಂನಲ್ಲಿ ಸೋಮವಾರ (ಏಪ್ರಿಲ್ 15) ನಡೆದ ಐಪಿಎಲ್ 31ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮುಂಬೈ ಇಂಡಿಯನ್ಸ್ 5 ವಿಕೆಟ್ ಗೆಲುವನ್ನಾಚರಿಸಿದೆ. ಲಸಿತ್ ಮಾಲಿಂಗ ಅವರ ಮಾರಕ ಬೌಲಿಂಗ್ ನೆರವಿನಿಂದ ಮುಂಬೈ ಐಪಿಎಲ್ ನ 5ನೇ ಜಯ ದಾಖಲಿಸಿತು.

ಪಂದ್ಯದ Live Score ಕೆಳಗಿದೆ. ಸ್ಕೋರ್‌ಕಾರ್ಡ್‌ಗೆ ಕೆಳಗಿದೆ

1
45907

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಮುಂಬೈ ಇಂಡಿಯನ್ಸ್‌ ಗೆಲುವಿಗೆ 172 ರನ್ ಗುರಿ ನೀಡಿತ್ತು. ಗುರಿ ಬೆನ್ನಟ್ಟಿದ ಮುಂಬೈಗೆ ರೋಹಿತ್ ಶರ್ಮಾ 28, ಕ್ವಿಂಟನ್ ಡಿ ಕಾಕ್ 40, ಸೂರ್ಯಕುಮಾರ್ ಯಾದವ್ 29, ಹಾರ್ದಿಕ್ ಪಾಂಡ್ಯ 37 ರನ್ ಸೇರಿಸಿದ್ದರಿಂದ 19 ಓವರ್‌ಗೆ 5 ವಿಕೆಟ್ ನಷ್ಟದಲ್ಲಿ 172 ರನ್ ಗೆರೆ ದಾಟಿತು.

ಬ್ಯಾಟಿಂಗ್‌ ಇಳಿದ ಬೆಂಗಳೂರಿನಿಂದ ಪಾರ್ಥಿವ್ ಪಟೇಲ್ 28, ವಿರಾಟ್ ಕೊಹ್ಲಿ 8, ಎಬಿ ಡಿ ವಿಲಿಯರ್ಸ್ 75 (51), ಮಾರ್ಕಸ್ ಸ್ಟೊಯಿನಿಸ್ 0, ಮೊಯೆನ್ ಅಲಿ 50 (32), ಅಕ್ಷದೀಪ್ ನಾಥ್ 2 ರನ್‌ನೊಂದಿಗೆ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್ ಬಾರಿಸಿತು. ಆರ್‌ಸಿಬಿ ಇನ್ನಿಂಗ್ಸ್‌ ವೇಳೆ ಲಸಿತ್ ಮಾಲಿಂಗ 31 ರನ್‌ಗೆ ಆರ್‌ಸಿಬಿ 4 ವಿಕೆಟ್‌ಗಳನ್ನು ಮುರಿದರು.

ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ: ಪಾರ್ಥಿವ್ ಪಟೇಲ್ (ವಿಕೆ), ವಿರಾಟ್ ಕೊಹ್ಲಿ (ಸಿ), ಎಬಿ ಡಿ ವಿಲಿಯರ್ಸ್, ಮಾರ್ಕಸ್ ಸ್ಟೊಯಿನಿಸ್, ಮೊಯೆನ್ ಅಲಿ, ಅಕ್ಷದೀಪ್ ನಾಥ್, ಪವನ್ ನೇಗಿ, ಉಮೇಶ್ ಯಾದವ್, ಯುಜ್ವೆಂದ್ರ ಚಾಹಲ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್.

ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ಸಿ), ಕ್ವಿಂಟನ್ ಡಿ ಕಾಕ್, ಸೂರ್ಯಕುಮಾರ್ ಯಾದವ್, ಕೀರನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ಇಶನ್ ಕಿಶನ್ (ವಿ.ಕೆ), ಕೃನಾಲ್ ಪಾಂಡ್ಯ, ರಾಹುಲ್ ಚಾಹರ್, ಜಾಸನ್ ಬೆಹ್ರೆಂಡೋರ್ಫ್, ಲಸಿತ್ ಮಾಲಿಂಗ, ಜಾಸ್ಪ್ರಿತ್ ಬುಮರಾ.

Story first published: Tuesday, April 16, 2019, 0:21 [IST]
Other articles published on Apr 16, 2019
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+