For Quick Alerts
ALLOW NOTIFICATIONS  
For Daily Alerts
 

ಮಿಂಚಿನ ವೇಗದಲ್ಲಿ ಸ್ಟಂಪಿಂಗ್, ಧೋನಿಗೆ ಸರಿಸಾಟಿ ಯಾರು ಇಲ್ಲ!

INDIA v/s WEST INDIES : ಮಿಂಚಿನ ವೇಗದಲ್ಲಿ ಸ್ಟಂಪ್ ಮಾಡಿದ ಎಂ ಎಸ್ ಧೋನಿ
ndia vs West Indies: MS Dhoni Stumping Takes Just 0.08 Seconds. Watch

ಮುಂಬೈ, ಅಕ್ಟೋಬರ್ 30: ಬ್ರಬೋರ್ನ್ ಸ್ಟೇಡಿಯಂನಲ್ಲಿ ಸೋಮವಾರದಂದು ನಡೆದ ವೆಸ್ಟ್​ ಇಂಡೀಸ್​ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಸರಣಿಯಲ್ಲಿ ಟೀಂ ಇಂಡಿಯಾವು ಐದು ಪಂದ್ಯಗಳ ಸರಣಿಯಲ್ಲಿ 2-1ರಲ್ಲಿ ಮುನ್ನಡೆ ಪಡೆದುಕೊಂಡಿದೆ.

ರೋಹಿತ್ ಶರ್ಮ, ಅಂಬಟಿ ರಾಯುಡು ಅಬ್ಬರದ ನಡುವೆ ನಿನ್ನೆ ನಡೆದ ಪಂದ್ಯದಲ್ಲಿ ವಿಕೆಟ್ ಕೀಪರ್​ ಧೋನಿ ಅವರು ಮತ್ತೊಮ್ಮೆ ತಮ್ಮ ಮಿಂಚಿನ ವೇಗದ ಸ್ಟಂಪಿಂಗ್ ಮೂಲಕ ಅಭಿಮಾನಿಗಳು ಥ್ರಿಲ್ ಆಗುವಂತೆ ಮಾಡಿದ್ದಾರೆ.

ಅದರಲ್ಲೂ ಕೇವಲ 00.08 ಸೆಕೆಂಡ್​ನಲ್ಲಿ, ಸ್ಟಂಪ್​ ಮಾಡಿದ ಧೋನಿಯನ್ನು ಟ್ವಿಟ್ಟರ್ ನಲ್ಲಿ ಹಾಡಿಹೊಗಳಲಾಗುತ್ತಿದೆ.

ಏಕದಿನ ಕ್ರಿಕೆಟ್ ನಲ್ಲಿ 115 ಸ್ಟಂಪ್​ ಮಾಡಿರುವ ಧೋನಿ ಅವರು ವಿಕೆಟ್ ಕೀಪರ್ ಆಗಿ ಕೂಡಾ ಅನೇಕ ದಾಖಲೆಗಳನ್ನು ನಿರ್ಮಿಸಿದ್ದಾರೆ.

Story first published: Tuesday, October 30, 2018, 14:16 [IST]
Other articles published on Oct 30, 2018
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+