Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL Auction 2024: ಆರ್‌ಸಿಬಿ ಬೌಲಿಂಗ್‌ ವಿಭಾಗದ ಮುಂದಾಳತ್ವ ವಹಿಸಲಿದ್ದಾರೆ ವಿಂಡೀಸ್ ಪೇಸರ್‌

ವೆಸ್ಟ್‌ ಇಂಡೀಸ್‌ ತಂಡದ ಸ್ಟಾರ್‌ ಆಟಗಾರ ಅಲ್ಜಾರಿ ಜೋಸೆಫ್‌ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ಮಾಲೀಕರು ಮುಗಿ ಬಿದ್ದರು. ಇವರ ಬೇಸ್‌ ಪ್ರೈಸ್‌ ಗೂ ಹೆಚ್ಚು ಹಣವನ್ನು ಇವರ ತಮ್ಮ ಜೇಬಿಗೆ ಹಾಕಿಕೊಂಡಿದ್ದಾರೆ. ಇವರಿಗೆ 11.50 ಕೊಟಿ ರೂಪಾಯಿ ನೀಡಿದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಸೇರಿಸಿಕೊಂಡಿದೆ.

ಅಲ್ಜಾರಿ ಜೋಸೆಫ್‌ 19 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 32 ವಿಕೆಟ್‌ ಗಳನ್ನು ಪಡೆದಿದ್ದಾರೆ. ಅಲ್ಜಾರಿ ಜೋಸೆಫ್‌ ಒಟ್ಟು 19 ಐಪಿಎಲ್‌ ಪಂದ್ಯಗಳನ್ನು ಆಡಿದ್ದು ಇವರು 27 ವಿಕೆಟ್‌ ಗಳನ್ನು ಕಬಳಿಸಿದ್ದಾರೆ. ಇವರು ಪವರ್ ಪ್ಲೇ ಹಾಗೂ ಡೆತ್‌ ಓವರ್‌ಗಳಲ್ಲಿ ಬಿಗುವಿನ ದಾಳಿ ನಡೆಸಲು ಹೆಸರುವಾಸಿ.

alzarri joseph Sold out to rcb for 11.50 Crores in IPL Mini Auction 2024

Story first published: Tuesday, December 19, 2023, 15:35 [IST]
Other articles published on Dec 19, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+