For Quick Alerts
ALLOW NOTIFICATIONS  
For Daily Alerts
 

ನ್ಯೂಜಿಲೆಂಡ್ vs ಆಸ್ಟ್ರೇಲಿಯಾ, 1ನೇ ಟಿ20ಐ: ನ್ಯೂಜಿಲೆಂಡ್‌ಗೆ ಗೆಲುವು

New Zealand vs Australia, 1st T20I - Live Score

ಕ್ರಿಸ್ಟ್‌ಚರ್ಚ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಆತಿಥೇಯರ ವಿರುದ್ಧ ಮೊದಲನೇ ಟಿ20ಐ ಪಂದ್ಯ ಆಡುತ್ತಿದೆ. ಕ್ರಿಸ್ಟ್‌ ಚರ್ಚ್‌ನ ಹ್ಯಾಗ್ಲಿ ಓವಲ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಬೌಲಿಂಗ್ ಆಯ್ದುಕೊಂಡಿದೆ.

ನ್ಯೂಜಿಲೆಂಡ್-ಆಸ್ಟ್ರೇಲಿಯಾ ಪ್ರವಾಸ ಸರಣಿ ಒಟ್ಟು 5 ಟಿ20ಐ ಪಂದ್ಯಗಳನ್ನು ಒಳಗೊಂಡಿರಲಿದೆ. ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ತಂಡದಲ್ಲಿ ಕೈಲ್ ಜೇಮಿಸನ್, ಟಿಮ್ ಸೌಥೀ, ಇಶ್ ಸೋಧಿ, ಟ್ರೆಂಟ್ ಬೌಲ್ಟ್ ಮೊದಲಾದವರಿದ್ದರೆ, ಆ್ಯರನ್ ಫಿಂಚ್ ನಾಯಕತ್ವದ ಆಸ್ಟ್ರೇಲಿಯಾದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೋಯ್ನಿಸ್, ಮ್ಯಾಥ್ಯೂ ವೇಡ್ ಮೊದಲಾದವರಿದ್ದಾರೆ.

1
49340

ನ್ಯೂಜಿಲೆಂಡ್ ಪ್ಲೇಯಿಂಗ್ XI: ಮಾರ್ಟಿನ್ ಗುಪ್ಟಿಲ್, ಟಿಮ್ ಸೀಫರ್ಟ್ (ವಿಕೆ), ಕೇನ್ ವಿಲಿಯಮ್ಸನ್ (ಸಿ), ಡೆವೊನ್ ಕಾನ್ವೇ, ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಕೈಲ್ ಜಾಮಿಸನ್, ಟಿಮ್ ಸೌಥಿ, ಇಶ್ ಸೋಧಿ, ಟ್ರೆಂಟ್ ಬೌಲ್ಟ್.

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಆ್ಯರನ್ ಫಿಂಚ್ (ಸಿ), ಮ್ಯಾಥ್ಯೂ ವೇಡ್ (ವಿಕೆ), ಜೋಶ್ ಫಿಲಿಪ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಮಿಚೆಲ್ ಮಾರ್ಷ್, ಡೇನಿಯಲ್ ಸ್ಯಾಮ್ಸ್, ಆಷ್ಟನ್ ಅಗರ್, y ೈ ರಿಚರ್ಡ್‌ಸನ್, ಕೇನ್ ರಿಚರ್ಡ್‌ಸನ್, ಆಡಮ್ ಜಂಪಾ

Story first published: Monday, February 22, 2021, 15:22 [IST]
Other articles published on Feb 22, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+