ನ್ಯೂಜಿಲೆಂಡ್ vs ಆಸ್ಟ್ರೇಲಿಯಾ, 2ನೇ ಟಿ20ಐ: ನ್ಯೂಜಿಲೆಂಡ್‌ಗೆ ಗೆಲುವು

ಡುನೆಡಿನ್: ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಆತಿಥೇಯರ ವಿರುದ್ಧ ದ್ವಿತೀಯ ಟಿ20ಐ ಪಂದ್ಯ ಆಡುತ್ತಿದೆ. ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ 2ನೇ ಪಂದ್ಯವಿದು. ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಬೌಲಿಂಗ್ ಆಯ್ದುಕೊಂಡಿದೆ.
ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ನ್ಯೂಜಿಲೆಂಡ್ ತಂಡ, ಮಾರ್ಟಿನ್ ಗಪ್ಟಿಲ್ 97, ಕೇನ್ ವಿಲಿಯಮ್ಸನ್ 53, ಜೇಮ್ಸ್ ನೀಶಮ್ 45, ಗ್ಲೆನ್ ಫಿಲಿಪ್ಸ್ 8, ಟಿಮ್ ಸೌಥೀ 6 ರನ್‌ನೊಂದಿಗೆ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದು 219 ರನ್ ಗಳಿಸಿದೆ.
ನ್ಯೂಜಿಲೆಂಡ್ ತಂಡ: ಮಾರ್ಟಿನ್ ಗುಪ್ಟಿಲ್, ಟಿಮ್ ಸೀಫರ್ಟ್ (ವಿಕೆ), ಕೇನ್ ವಿಲಿಯಮ್ಸನ್ (ಸಿ), ಡೆವೊನ್ ಕಾನ್ವೇ, ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಕೈಲ್ ಜಾಮಿಸನ್, ಟಿಮ್ ಸೌಥಿ, ಇಶ್ ಸೋಧಿ, ಟ್ರೆಂಟ್ ಬೌಲ್ಟ್.
ಆಸ್ಟ್ರೇಲಿಯಾ ತಂಡ: ಮ್ಯಾಥ್ಯೂ ವೇಡ್ (ವಿಕೆ), ಆ್ಯರನ್ ಫಿಂಚ್ (ಸಿ), ಜೋಶ್ ಫಿಲಿಪ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ ವೆಲ್, ಮಾರ್ಕಸ್ ಸ್ಟೊಯಿನಿಸ್, ಆಷ್ಟನ್ ಅಗರ್, ಡೇನಿಯಲ್ ಸ್ಯಾಮ್ಸ್, ಜಾಯೆ ರಿಚರ್ಡ್ಸನ್, ಕೇನ್ ರಿಚರ್ಡ್ಸನ್, ಆ್ಯಡಮ್ ಜಂಪಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications