ನೆದರ್ಲೆಂಡ್ಸ್ vs ನ್ಯೂಜಿಲೆಂಡ್: 2ನೇ ಟಿ20, Live ಸ್ಕೊರ್ ಹಾಗೂ ಆಡುವ ಬಳಗ

ನ್ಯೂಜಿಲೆಂಡ್ ಹಾಗೂ ನೆದರ್ಲೆಂಡ್ಸ್ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯ ಆರಂಭವಾಗಿದೆ. ದಿ ಹೇಗ್‌ನಲ್ಲಿ ಈ ಪಂದ್ಯ ನಡೆಯುತ್ತಿದ್ದು ಆತಿಥೇಯ ನೆದರ್ಲೆಂಡ್ಸ್ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ನ್ಯೂಜಿಲೆಂಡ್ ತಂಡ ರನ್ ಬೆನ್ನಟ್ಟುವ ಸವಾಲು ಸ್ವೀಕರಿಸಿದೆ.
ಎರಡು ಪಂದ್ಯಗಳ ಚುಟುಕು ಸರಣಿ ಇದಾಗಿದ್ದು ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 16 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತ್ತು. ಈ ಮೂಲಕ ಸರಣಿಯಲ್ಲಿ ಮುನ್ನಡೆಯನ್ನು ಸಾಧಿಸಿದೆ ನ್ಯೂಜಿಲೆಂಡ್. ಮೊದಲ ಪಂದ್ಯದಲ್ಲಿ ನೀಡಿದ ಹೋರಾಟದ ಪ್ರದರ್ಶನವನ್ನು ಈ ಪಂದ್ಯದಲ್ಲಿಯೂ ನೀಡಿ ಪಂದ್ಯವನ್ನು ವಶಕ್ಕೆ ಪಡೆಯುವ ಪ್ರಯತ್ನ ನಡೆಸಲಿದೆ ನೆದರ್ಲೆಂಡ್ಸ್ ತಂಡ.
ನೆದರ್ಲಂಡ್ಸ್ ಆಡುವ ಬಳಗ : ಸ್ಟೀಫನ್ ಮೈಬರ್ಗ್, ಮ್ಯಾಕ್ಸ್ ಓಡೌಡ್, ಬಾಸ್ ಡಿ ಲೀಡೆ, ಟಾಮ್ ಕೂಪರ್, ಸ್ಕಾಟ್ ಎಡ್ವರ್ಡ್ಸ್ (ಸಿ & ವಾರ), ವಿಕ್ರಮಜಿತ್ ಸಿಂಗ್, ಲೋಗನ್ ವ್ಯಾನ್ ಬೀಕ್, ಟಿಮ್ ಪ್ರಿಂಗಲ್, ರಿಯಾನ್ ಕ್ಲೈನ್, ಶರೀಜ್ ಅಹ್ಮದ್, ಕ್ಲೇಟನ್ ಫ್ಲಾಯ್ಡ್
ಬೆಂಚ್: ತೇಜ ನಿಡಮನೂರು, ವಿವಿಯನ್ ಕಿಂಗ್ಮಾ, ಆರ್ಯನ್ ದತ್
ನ್ಯೂಜಿಲೆಂಡ್ ಆಡುವ ಬಳಗ: ಮಾರ್ಟಿನ್ ಗಪ್ಟಿಲ್, ಫಿನ್ ಅಲೆನ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಡೇನ್ ಕ್ಲೀವರ್ (ವಾರ), ಮೈಕೆಲ್ ಬ್ರೇಸ್‌ವೆಲ್, ಇಶ್ ಸೋಧಿ, ಬೆನ್ ಸಿಯರ್ಸ್, ಬ್ಲೇರ್ ಟಿಕ್ನರ್
ಬೆಂಚ್: ಲಾಕಿ ಫರ್ಗುಸನ್, ಮೈಕೆಲ್ ರಿಪ್ಪನ್, ಜಾಕೋಬ್ ಡಫಿ, ಮಾರ್ಕ್ ಚಾಪ್ಮನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications