ಪಾಕಿಸ್ತಾನ vs ನ್ಯೂಜಿಲೆಂಡ್: ತ್ರಿಕೋನ ಸರಣಿ, ಫೈನಲ್ ಪಂದ್ಯ, ಟಾಸ್ ರಿಪೋರ್ಟ್, Live ಸ್ಕೋರ್

ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳು ಟಿ20 ತ್ರಿಕೋನ ಸರಣಿಯ ಫೈನಲ್‌ನಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಆತಿಥೇಯ ನ್ಯೂಜಿಲೆಂಡ್ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳು ಈ ಸರಣಿಯಲ್ಲಿ ಈಗಾಗಲೇ ಎರಡು ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ ಎರಡು ತಂಡಗಳು ಕೂಡ ಸೋಲು ಗೆಲುವಿನ ರುಚಿ ಕಂಡಿದೆ. ಮೊದಲ ಮುಖಾಮುಖಿಯಲ್ಲಿ ಪಾಕಿಸ್ತಾನ ಭರ್ಜರಿಯಾಗಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಎರಡನೇ ಮುಖಾಮುಖಿಯಲ್ಲಿ ನ್ಯೂಜಿಲೆಂಡ್ ತಂಡ ಪಾಕಿಸ್ತಾನವನ್ನು ಭಾರೀ ಅಂತರದಿಂದ ಸೋಲಿಸುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಈ ಫೈನಲ್ ಪಂದ್ಯದ ಮುಖಾಮುಖಿ ಈಗ ಸಾಕಷ್ಟು ಕುತೂಹಲ ಮೂಡಿಸಿದೆ.
Live ಸ್ಕೋರ್‌ಕಾರ್ಡ್ ಹೀಗಿದೆ
ನ್ಯೂಜಿಲೆಂಡ್ ಆಡುವ ಬಳಗ: ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಜೇಮ್ಸ್ ನೀಶಮ್, ಮೈಕೆಲ್ ಬ್ರೇಸ್‌ವೆಲ್, ಇಶ್ ಸೋಧಿ, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್, ಬ್ಲೇರ್ ಟಿಕ್ನರ್
ಬೆಂಚ್: ಆಡಮ್ ಮಿಲ್ನೆ, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಡೇನ್ ಕ್ಲೀವರ್, ಮಾರ್ಟಿನ್ ಗಪ್ಟಿಲ್
ಪಾಕಿಸ್ತಾನ ಆಡುವ ಬಳಗ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಶಾನ್ ಮಸೂದ್, ಹೈದರ್ ಅಲಿ, ಇಫ್ತಿಕರ್ ಅಹ್ಮದ್, ಆಸಿಫ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಹ್ಯಾರಿಸ್ ರೌಫ್
ಬೆಂಚ್: ಮೊಹಮ್ಮದ್ ಹಸ್ನೈನ್, ಉಸ್ಮಾನ್ ಖಾದಿರ್, ಶಾಹೀನ್ ಅಫ್ರಿದಿ, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್, ಶಾನವಾಜ್ ದಹಾನಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications