ನ್ಯೂಜಿಲೆಂಡ್ vs ವೆಸ್ಟ್ ಇಂಡೀಸ್, ಮೊದಲನೇ ಟಿ20ಐ, Live ಸ್ಕೋರ್

ಆಕ್ಲೆಂಡ್: ನ್ಯೂಜಿಲೆಂಡ್ ಪ್ರವಾಸದಲ್ಲಿರುವ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ಮೊದಲನೇ ಟಿ20ಐ ಪಂದ್ಯ ಆಡುತ್ತಿದೆ. ಟಾಸ್ ಗೆದ್ದಿರುವ ನ್ಯೂಜಿಲೆಂಡ್ ಬೌಲಿಂಗ್ ಆಯ್ದುಕೊಂಡಿದೆ. ಪ್ರವಾಸ ಸರಣಿಯು 3 ಟಿ20ಐ ಮತ್ತು 2 ಟೆಸ್ಟ್ ಪಂದ್ಯಗಳನ್ನು ಒಳಗೊಂಡಿರಲಿದೆ.
ಪಂದ್ಯದ ಆರಂಭದಲ್ಲಿ ಮಳೆ ಸುರಿದಿದ್ದರಿಂದ ಪಂದ್ಯ ಕ್ಷಣಕಾಲ ನಿಲುಗಡೆಯಾಗಿತ್ತು. ನ್ಯೂಜಿಲೆಂಡ್ ವಿಶ್ವಕಪ್ ತಂಡದ ನಾಯಕ ಕೇನ್ ವಿಲಯಮ್ಸನ್ ಇಂದಿನ ಪಂದ್ಯದಲ್ಲಿ ಆಡುತ್ತಿಲ್ಲ. ವೆಸ್ಟ್ ಇಂಡೀಸ್ ನಾಯಕತ್ವವನ್ನು ಕೀರನ್ ಪೊಲಾರ್ಡ್ ವಹಿಸಿಕೊಂಡಿದ್ದಾರೆ.
ನ್ಯೂಜಿಲೆಂಡ್ vs ವೆಸ್ಟ್ ಇಂಡೀಸ್, 1ನೇ ಟಿ20ಐ, Live ಸ್ಕೋರ್
ನ್ಯೂಜಿಲೆಂಡ್ ತಂಡ: ಮಾರ್ಟಿನ್ ಗಪ್ಟಿಲ್, ಟಿಮ್ ಸೀಫರ್ಟ್ (ವಿಕೆ), ಡೆವೊನ್ ಕಾನ್ವೇ, ಗ್ಲೆನ್ ಫಿಲಿಪ್ಸ್, ರಾಸ್ ಟೇಲರ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ (ಸಿ), ಕೈಲ್ ಜೇಮಿಸನ್, ಲಾಕಿ ಫರ್ಗುಸನ್, ಹಮೀಶ್ ಬೆನೆಟ್.
ವೆಸ್ಟ್ ಇಂಡೀಸ್ ತಂಡ: ಬ್ರಾಂಡನ್ ಕಿಂಗ್, ಆ್ಯಂಡ್ರೆ ಫ್ಲೆಚರ್, ಶಿಮ್ರಾನ್ ಹೆಟ್ಮೈಯರ್, ನಿಕೋಲಸ್ ಪೂರನ್ (ವಿಕೆ), ರೋವ್ಮನ್ ಪೊವೆಲ್, ಕೀರನ್ ಪೊಲಾರ್ಡ್ (ಸಿ), ಫ್ಯಾಬಿಯನ್ ಅಲೆನ್, ಕೀಮೊ ಪಾಲ್, ಶೆಲ್ಡನ್ ಕಾಟ್ರೆಲ್, ಕೆಸ್ರಿಕ್ ವಿಲಿಯಮ್ಸ್, ಓಶೇನ್ ಥಾಮಸ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications