Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ನ್ಯೂಜಿಲೆಂಡ್ vs ವೆಸ್ಟ್ ಇಂಡೀಸ್, ಟೆಸ್ಟ್: ಶತಕದತ್ತ ಕೇನ್ ವಿಲಿಯಮ್ಸನ್

New Zealand vs West Indies, 1st Test: Kane Williamson 3 short of 100

ಹ್ಯಾಮಿಲ್ಟನ್: ಹ್ಯಾಮಿಲ್ಟನ್‌ನ ಸೆಡ್ಡನ್ ಪಾರ್ಕ್‌ನಲ್ಲಿ ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವೆ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದೆ. ನ್ಯೂಜಿಲೆಂಡ್ ಪ್ರವಾಸದಲ್ಲಿರುವ ವೆಸ್ಟ್ ತಂಡ ಆತಿಥೇಯರ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟಿರುವ ನ್ಯೂಜಿಲೆಂಡ್ ತಂಡ ಉತ್ತಮ ಆರಂಭ ಕಂಡಿದೆ.

ನ್ಯೂಜಿಲೆಂಡ್‌ನಿಂದ ಟಾಮ್ ಲ್ಯಾಥಮ್ 86, ವಿಲ್‌ ಯಂಗ್ 5 ರನ್‌ ಬಾರಿಸಿ ವಿಕೆಟ್ ಒಪ್ಪಿಸಿದ್ದಾರೆ. ನಾಯಕ ಕೇನ್ ವಿಲಿಯಮ್ಸನ್ 97, ರಾಸ್ ಟೇಲರ್ 31 ರನ್‌ನೊಂದಿಗೆ ಬ್ಯಾಟಿಂಗ್ ಮಾಡುತ್ತಿದ್ದಾರೆ. ವಿಲಿಯಮ್ಸನ್ ಶತಕ ಪೂರೈಸಿದರೆ, 22ನೇ ಟೆಸ್ಟ್ ಶತಕ ಬಾರಿಸಿದಂತಾಗುತ್ತದೆ. ಗುರುವಾರ 78 ಓವರ್‌ ಮುಕ್ತಾಯಕ್ಕೆ ಕಿವೀಸ್ 2 ವಿಕೆಟ್ ನಷ್ಟಕ್ಕೆ 243 ರನ್ ಗಳಿಸಿತ್ತು.

ಕಿವೀಸ್ vs ವಿಂಡೀಸ್, 1ನೇ ಟೆಸ್ಟ್ ಪಂದ್ಯ, Live ಸ್ಕೋರ್‌ಕಾರ್ಡ್

1
49333

ನ್ಯೂಜಿಲೆಂಡ್ ತಂಡ: ಟಾಮ್ ಲ್ಯಾಥಮ್, ವಿಲ್ ಯಂಗ್, ಕೇನ್ ವಿಲಿಯಮ್ಸನ್ (ಸಿ), ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ಟಾಮ್ ಬ್ಲುಂಡೆಲ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಕೈಲ್ ಜೇಮಿಸನ್, ಟಿಮ್ ಸೌಥಿ, ನೀಲ್ ವ್ಯಾಗ್ನರ್, ಟ್ರೆಂಟ್ ಬೌಲ್ಟ್.

ವೆಸ್ಟ್ ಇಂಡೀಸ್ ತಂಡ: ಕ್ರೇಗ್ ಬ್ರಾಥ್‌ವೈಟ್, ಜಾನ್ ಕ್ಯಾಂಪ್‌ಬೆಲ್, ಡ್ಯಾರೆನ್ ಬ್ರಾವೋ, ಜೆರ್ಮೈನ್ ಬ್ಲ್ಯಾಕ್‌ವುಡ್, ಶಮರ್ ಬ್ರೂಕ್ಸ್, ರೋಸ್ಟನ್ ಚೇಸ್, ಶೇನ್ ಡೌರಿಚ್ (ವಿಕೆ), ಜೇಸನ್ ಹೋಲ್ಡರ್ (ಸಿ), ಕೆಮರ್ ರೋಚ್, ಶಾನನ್ ಗೇಬ್ರಿಯಲ್, ಅಲ್ಜಾರಿ ಜೋಸೆಫ್.

Story first published: Thursday, December 3, 2020, 19:25 [IST]
Other articles published on Dec 3, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+