ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ನ್ಯೂಜಿಲೆಂಡ್ vs ವೆಸ್ಟ್ ಇಂಡೀಸ್, Live: ಹೆನ್ರಿ ನಿಕೋಲ್ಸ್ ಶತಕದಾಟ

New Zealand vs West Indies, 2nd Test - Live Score

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ಪ್ರವಾಸದಲ್ಲಿರುವ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ ಆತಿಥೇಯರ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯ ಆಡುತ್ತಿದೆ. ವೆಲ್ಲಿಂಗ್ಟನ್‌ನ ಬೇಸಿನ್ ರಿಸರ್ವ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ಬೌಲಿಂಗ್ ಆಯ್ದುಕೊಂಡಿದ್ದು, ಕಿವೀಸ್‌ನ ಹೆನ್ರಿ ನಿಕೋಲ್ಸ್ ಶತಕ ಬಾರಿಸಿದ್ದಾರೆ.

ಬ್ಯಾಟಿಂಗ್‌ನಲ್ಲಿ ಹೊಸ ದಾಖಲೆ ಬರೆದ ಬೌಲರ್ ಜಸ್‌ಪ್ರೀತ್‌ ಬೂಮ್ರಾ!ಬ್ಯಾಟಿಂಗ್‌ನಲ್ಲಿ ಹೊಸ ದಾಖಲೆ ಬರೆದ ಬೌಲರ್ ಜಸ್‌ಪ್ರೀತ್‌ ಬೂಮ್ರಾ!

ನ್ಯೂಜಿಲೆಂಡ್‌ನ ಟಾಮ್ ಲ್ಯಾಥಮ್ 27, ಟಾಮ್ ಬ್ಲುಂಡೆಲ್ 14, ವಿಲ್ ಯಂಗ್ 43, ರಾಸ್ ಟೇಲರ್ 9, ಬಿಜೆ ವೇಟ್ಲಿಂಗ್ 30, ಡಾರಿಲ್ ಮಿಚೆಲ್ 42 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದಾರೆ. ಶುಕ್ರವಾರ ಮೊದಲ ದಿನದಾಟದ ಅಂತ್ಯಕ್ಕೆ ಹೆನ್ರಿ ನಿಕೋಲ್ಸ್ 117, ಕೈಲ್ ಜೇಮಿಸನ್ 1 ರನ್‌ನೊಂದಿಗೆ ಬ್ಯಾಟಿಂಗ್ ಮಾಡುತ್ತಿದ್ದರು. ಕಿವೀಸ್ 84 ಓವರ್‌ ಮುಕ್ತಾಯಕ್ಕೆ 6 ವಿಕೆಟ್ ಕಳೆದು 294 ರನ್ ಬಾರಿಸಿತ್ತು.

ನ್ಯೂಜಿಲೆಂಡ್ vs ವೆಸ್ಟ್ ಇಂಡೀಸ್, 2ನೇ ಟೆಸ್ಟ್, Live ಸ್ಕೋರ್‌ಕಾರ್ಡ್

1
49334

ನ್ಯೂಜಿಲೆಂಡ್ ತಂಡ: ಟಾಮ್ ಲಾಥಮ್ (ಸಿ), ಟಾಮ್ ಬ್ಲುಂಡೆಲ್ (ವಿಕೆ), ವಿಲ್ ಯಂಗ್, ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ಬಿಜೆ ವಾಟ್ಲಿಂಗ್, ಡ್ಯಾರಿಲ್ ಮಿಚೆಲ್, ಕೈಲ್ ಜಾಮಿಸನ್, ಟಿಮ್ ಸೌಥಿ, ನೀಲ್ ವ್ಯಾಗ್ನರ್, ಟ್ರೆಂಟ್ ಬೌಲ್ಟ್.

ವೆಸ್ಟ್ ಇಂಡೀಸ್ ತಂಡ: ಕ್ರೇಗ್ ಬ್ರಾಥ್‌ವೇಟ್, ಜಾನ್ ಕ್ಯಾಂಪ್‌ಬೆಲ್, ಡ್ಯಾರೆನ್ ಬ್ರಾವೋ, ಜೆರ್ಮೈನ್ ಬ್ಲ್ಯಾಕ್‌ವುಡ್, ಶಮರ್ ಬ್ರೂಕ್ಸ್, ರೋಸ್ಟನ್ ಚೇಸ್, ಜೇಸನ್ ಹೋಲ್ಡರ್ (ಸಿ), ಜೋಶುವಾ ಡಾ ಸಿಲ್ವಾ (ವಿಕೆ), ಅಲ್ಜಾರಿ ಜೋಸೆಫ್, ಚೆಮರ್ ಹೋಲ್ಡರ್, ಶಾನನ್ ಗೇಬ್ರಿಯಲ್.

Story first published: Saturday, December 12, 2020, 2:26 [IST]
Other articles published on Dec 12, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X