For Quick Alerts
ALLOW NOTIFICATIONS  
For Daily Alerts
 

ಪಾಕಿಸ್ತಾನ vs ಇಂಗ್ಲೆಂಡ್ ಮೊದಲ ಟಿ20 ಪಂದ್ಯ, Live ಸ್ಕೋರ್, ಆಡುವ ಬಳಗ

Pakistan vs England, 1st t20 Match, Nottingham, Live Score

ನಾಟಿಂಗ್‌ಹ್ಯಾಮ್, ಜುಲೈ 16: ಪಾಕಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳು ಏಕದಿನ ಸರಣಿಯ ಬಳಿಕ ಟಿ20 ಸರಣಿಯಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಟಾಸ್ ಗೆದ್ದುಕೊಂಡಿದ್ದು ಪಾಕಿಸ್ತಾನ ತಂಡವನ್ನು ಮೊದಲಿಗೆ ಬ್ಯಾಟಿಂಗ್‌ಗೆ ಆಹ್ವಾನಿಸಿದೆ.

ಏಕದಿನ ಸರಣಿಯಲ್ಲಿ ಬೆನ್ ಸ್ಟೋಕ್ಸ್ ನೇತೃತ್ವದ ಇಂಗ್ಲೆಂಡ್ ತಂಡದ ವಿರುದ್ಧ ಪಾಕಿಸ್ತಾನ ಹೀನಾಯವಾಗಿ ಸೋಲು ಕಂಡಿತ್ತು. 0-3 ಅಂತರದಿಂದ ಪಾಕ್ ಸರಣಿ ಸೋಲು ಕಂಡ ನಂತರ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಚುಟುಕು ಸರಣಿಯಲ್ಲಿ ತನ್ನ ಸಾಮರ್ಥ್ಯವನ್ನು ಬಹಿರಂಗಪಡಿಸಬೇಕಿದೆ.

Live ಸ್ಕೋರ್‌ಪಟ್ಟಿ ಹೀಗಿದೆ:

1
49709

ಇಂಗ್ಲೆಂಡ್ ಆಡುವ ಬಳಗ: ಜೇಸನ್ ರಾಯ್, ಡೇವಿಡ್ ಮಲನ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯೀನ್ ಅಲಿ, ಇಯೊನ್ ಮಾರ್ಗನ್ (ನಾಯಕ), ಲೂಯೀಸ್ ಗ್ರೆಗರಿ, ಟಾಮ್ ಕರನ್, ಡೇವಿಡ್ ವಿಲ್ಲಿ, ಸಾಕಿಬ್ ಮಹಮೂದ್, ಮ್ಯಾಥ್ಯೂ ಪಾರ್ಕಿನ್ಸ

ಪಾಕಿಸ್ತಾನ ಕ್ರಿಕೆಟ್ ತಂಡ: ಫಖರ್ ಜಮಾನ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಮೊಹಮ್ಮದ್ ಹಫೀಜ್, ಸೊಹೈಬ್ ಮಕ್ಸೂದ್, ಅಜಮ್ ಖಾನ್, ಶಾದಾಬ್ ಖಾನ್, ಇಮದ್ ವಾಸಿಮ್, ಶಾಹೀನ್ ಅಫ್ರಿದಿ, ಹರಿಸ್ ರವೂಫ್, ಮೊಹಮ್ಮದ್ ಹಸ್ನೈನ್

Story first published: Friday, July 16, 2021, 23:28 [IST]
Other articles published on Jul 16, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+