Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಪಾಕಿಸ್ತಾನ vs ನ್ಯೂಜಿಲೆಂಡ್: ಮೊದಲ ಏಕದಿನ ಟಾಸ್ ರಿಪೋರ್ಟ್, Live ಸ್ಕೋರ್ ಹಾಗೂ ಆಡುವ ಬಳಗ

Pakistan vs New Zealand 1st ODI, Toss report, playing XI and Live score, Karachi

ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಟೆಸ್ಟ್ ಸರಣಿ ಮುಕ್ತಾಯವಾಗಿದ್ದು ಏಕದಿನ ಸರಣಿ ಆರಂಭವಾಗಿದೆ. ಏಕದಿನ ಸರಣಿಯ ಪಂದ್ಯಗಳು ಕೂಡ ಕರಾಚಿಯಲ್ಲಿಯೇ ನಡೆಯಲಿದೆ. ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ತಂಡ ಟಾಸ್ ಗೆದ್ದುಕೊಂಡು ಬೌಲಿಂಗ್ ಆಯ್ಕೆ ಮಾಡಿದೆ. ಹೀಗಾಗಿ ಪ್ರವಾಸಿ ನ್ಯೂಜಿಲೆಂಡ್ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಇನ್ನು ಈ ಪಂದ್ಯದಲ್ಲಿ ಎರಡು ತಂಡಗಳಿಂದಲೂ ತಲಾ ಒಬ್ಬರು ಆಟಗಾರರು ಪದಾರ್ಪಣೆ ಮಾಡಿರುವುದು ಕುತೂಹಲಕಾರಿ ಅಂಶ. ಲೆಗ್ ಸ್ಪಿನ್ನರ್ ಉಸಮ ಮಿರ್ ಪಾಕಿಸ್ತಾನದ ಪರವಾಗಿ ಪದಾರ್ಪಣೆ ಮಾಡುವ ಅವಕಾಶ ಪಡೆದುಕೊಂಡಿದ್ದರೆ ನ್ಯೂಜಿಲೆಂಡ್ ಪರವಾಗಿ ಹೆನ್ರಿ ಶಿಪ್ಲೆ ಪದಾರ್ಪಣೆ ಮಾಡಿದ್ದಾರೆ.

Live ಸ್ಕೋರ್‌ ಹೀಗಿದೆ

1
55720

ಇನ್ನು ಈ ಎರಡು ತಂಡಗಳು ಇದಕ್ಕೂ ಮುನ್ನ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗಿದ್ದವು. ಟೆಸ್ಟ್ ಸರಣಿಯ ಎರಡು ಪಂದ್ಯಗಳು ಕೂಡ ಸಾಕಷ್ಟು ರೋಚಕತೆಯಿಂದ ಕೂಡಿದ್ದರೂ ಅಂತಿಮವಾಗಿ ಡ್ರಾದಲ್ಲಿ ಅಂತ್ಯಕಂಡಿದೆ. ಹೀಗಾಗಿ ಸರಣಿಯನ್ನು ಇತ್ತಂಡಗಳು ಹಂಚಿಕೊಂಡಿದೆ

ಪಾಕಿಸ್ತಾನ ಆಡುವ ಬಳಗ: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಹಾರಿಸ್ ಸೊಹೈಲ್, ಅಘಾ ಸಲ್ಮಾನ್, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಹರಿಸ್ ರೌಫ್
ಬೆಂಚ್: ಶಾನ್ ಮಸೂದ್, ಕಮ್ರಾನ್ ಗುಲಾಮ್, ಶಹನವಾಜ್ ದಹಾನಿ, ತಯ್ಯಬ್ ತಾಹಿರ್, ಮೊಹಮ್ಮದ್ ಹಸ್ನೇನ್

ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲಿ, ಟಿಮ್ ಸೌಥಿ, ಲಾಕಿ ಫರ್ಗುಸನ್
ಬೆಂಚ್: ಬ್ಲೇರ್ ಟಿಕ್ನರ್, ಹೆನ್ರಿ ನಿಕೋಲ್ಸ್, ಇಶ್ ಸೋಧಿ, ಜಾಕೋಬ್ ಡಫಿ

Story first published: Monday, January 9, 2023, 14:41 [IST]
Other articles published on Jan 9, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+