ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಪಾಕಿಸ್ತಾನ vs ದಕ್ಷಿಣ ಆಫ್ರಿಕಾ, ಮೊದಲನೇ ಟಿ20ಐ ಪಂದ್ಯ, Live ಸ್ಕೋರ್‌

Pakistan vs South Africa, 1st T20I - Live Score

ಲಾಹೋರ್‌: ಪಾಕಿಸ್ತಾನ ಪ್ರವಾಸದಲ್ಲಿರುವ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ಆತಿಥೇಯರ ವಿರುದ್ಧ ಲಾಹೋರ್‌ನ ಗದಾಫಿ ಸ್ಟೇಡಿಯಂನಲ್ಲಿ ಮೊದಲನೇ ಟಿ20ಐ ಪಂದ್ಯ ಆಡುತ್ತಿದೆ. ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡ ಬೌಲಿಂಗ್‌ ಆಯ್ದುಕೊಂಡಿದೆ.

ಭಾರತ vs ಇಂಗ್ಲೆಂಡ್: 5 ಪಂದ್ಯಗಳ ಟಿ20ಐ ಸರಣಿಗೆ ಆಂಗ್ಲ ತಂಡ ಪ್ರಕಟಭಾರತ vs ಇಂಗ್ಲೆಂಡ್: 5 ಪಂದ್ಯಗಳ ಟಿ20ಐ ಸರಣಿಗೆ ಆಂಗ್ಲ ತಂಡ ಪ್ರಕಟ

ಮೂರು ಪಂದ್ಯಗಳ ಟಿ20ಐ ಸರಣಿಯ ಆರಂಭಿಕ ಪಂದ್ಯವಿದು. ಬಾಬರ್ ಅಝಾಮ್ ನಾಯಕತ್ವದ ಬಳಗದಿಂದ ಆರಂಭಿಕ ಬ್ಯಾಟ್ಸ್‌ಮನ್‌ ಮೊಹಮ್ಮದ್ ರಿಝ್ವಾನ್ ಅರ್ಧ ಶತಕ ಬಾರಿಸಿದ್ದಾರೆ. ನಾಯಕ ಬಾಬರ್ 0 ರನ್‌ಗೆ ರನ್‌ ಔಟ್ ಆಗಿ ನಿರ್ಗಮಿಸಿದ್ದಾರೆ.

ಪಾಕಿಸ್ತಾನ vs ದಕ್ಷಿಣ ಆಫ್ರಿಕಾ, 1ನೇ ಟಿ20ಐ, Live ಸ್ಕೋರ್‌ಕಾರ್ಡ್

1
49833

ಪಾಕಿಸ್ತಾನ ಪ್ಲೇಯಿಂಗ್ XI: ಮೊಹಮ್ಮದ್ ರಿಜ್ವಾನ್ (ವಿಕೆ), ಬಾಬರ್ ಅಝಾಮ್ (ಸಿ), ಹೈದರ್ ಅಲಿ, ಹುಸೇನ್ ತಲಾತ್, ಇಫ್ತಿಖರ್ ಅಹ್ಮದ್, ಖುಷ್ದಿಲ್ ಷಾ, ಮೊಹಮ್ಮದ್ ನವಾಜ್, ಫಹೀಮ್ ಅಶ್ರಫ್, ಉಸ್ಮಾನ್ ಖಾದಿರ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರವೂಫ್.

ದಕ್ಷಿಣ ಆಫ್ರಿಕಾ ಪ್ಲೇಯಿಂಗ್ XI: ಜನ್ನೆಮನ್ ಮಲನ್, ರೀಜಾ ಹೆಂಡ್ರಿಕ್ಸ್, ಜಾಕ್ವೆಸ್ ಸ್ನಿಮನ್, ಹೆನ್ರಿಕ್ ಕ್ಲಾಸೆನ್ (ಸಿ & ಡಬ್ಲ್ಯೂಕೆ), ಡೇವಿಡ್ ಮಿಲ್ಲರ್, ಡ್ವೈನ್ ಪ್ರಿಟೋರಿಯಸ್, ಆ್ಯಂಡಿಲೆ ಫೆಹ್ಲುಕ್ವಾಯೊ, ಜಾರ್ನ್ ಫಾರ್ಟುಯಿನ್, ಜೂನಿಯರ್ ದಲಾ, ಲೂಥೊ ಸಿಪಮ್ಲಾ, ತಬ್ರೈಜ್ ಶಮ್ಸಿ.

Story first published: Thursday, February 11, 2021, 20:00 [IST]
Other articles published on Feb 11, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X