ಪಾಕಿಸ್ತಾನ vs ದಕ್ಷಿಣ ಆಫ್ರಿಕಾ, ಮೊದಲನೇ ಟೆಸ್ಟ್ ಪಂದ್ಯ, Live ಸ್ಕೋರ್

ಕರಾಚಿ: ಪಾಕಿಸ್ತಾನಕ್ಕೆ ಪ್ರವಾಸ ಬಂದಿರುವ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ಕರಾಚಿಯ ನ್ಯಾಷನಲ್ ಸ್ಟೇಡಿಯಂನಲ್ಲಿ ಮೊದಲನೇ ಟೆಸ್ಟ್ ಪಂದ್ಯ ಆಡುತ್ತಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆರಂಭಿಕ ಪಂದ್ಯ ಇದು. ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ದುಕೊಂಡಿದೆ.
ಎರಡು ಪಂದ್ಯಗಳ ಟೆಸ್ಟ್ ಸರಣಿಯ ಬಳಿಕ ಮೂರು ಪಂದ್ಯಗಳ ಟಿ20ಐ ಸರಣಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಬಾಬರ್ ಅಝಾಮ್ ಮತ್ತು ಕ್ವಿಂಟನ್ ಡಿ ಕಾಕ್ ಪಡೆಯ ಮಧ್ಯೆ ಜಿದ್ದಾಜಿದ್ದಿ ಕದನ ನಿರೀಕ್ಷಿತ. ದಕ್ಷಿಣ ಆಫ್ರಿಕಾ ತಂಡದಲ್ಲಿ ವೇಗಿ ಕಾಗಿಸೋ ರಬಾಡ ಆಡುತ್ತಿದ್ದಾರೆ.
ದಕ್ಷಿಣ ಆಫ್ರಿಕಾ ಪ್ಲೇಯಿಂಗ್ XI: ಡೀನ್ ಎಲ್ಗರ್, ಐಡೆನ್ ಮಾರ್ಕ್ರಮ್, ಫಾಫ್ ಡು ಪ್ಲೆಸಿಸ್, ರಾಸ್ಸಿ ವಾನ್ ಡೆರ್ ಡುಸೆನ್, ಕ್ವಿಂಟನ್ ಡಿ ಕಾಕ್ (ಸಿ & ಡಬ್ಲ್ಯೂಕೆ), ಟೆಂಬಾ ಬಾವುಮಾ, ಜಾರ್ಜ್ ಲಿಂಡೆ, ಕೇಶವ್ ಮಹಾರಾಜ್, ಕಾಗಿಸೊ ರಬಾಡಾ, ಲುಂಗಿ ಎನ್‌ಗಿಡಿ, ಅನ್ರಿಕ್ ನಾರ್ಟ್ಜೆ.
ಪಾಕಿಸ್ತಾನ ಪ್ಲೇಯಿಂಗ್ XI: ಅಬಿದ್ ಅಲಿ, ಇಮ್ರಾನ್ ಬಟ್, ಅಜರ್ ಅಲಿ, ಬಾಬರ್ ಅಜಮ್ (ಸಿ), ಫವಾದ್ ಆಲಂ, ಮೊಹಮ್ಮದ್ ರಿಜ್ವಾನ್ (ವಿಕೆ), ಫಹೀಮ್ ಅಶ್ರಫ್, ಯಾಸಿರ್ ಶಾ, ಹಸನ್ ಅಲಿ, ನೌಮನ್ ಅಲಿ, ಶಾಹೀನ್ ಅಫ್ರಿದಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications