ಐಸಿಸಿ ಶ್ರೇಯಾಂಕ; ಟಾಪ್ ಟೆನ್ ಪಟ್ಟಿಗೆ ಅಶ್ವಿನ್ ಎಂಟ್ರಿ
ದುಬೈ, ಆಗಸ್ಟ್ 17: ಗಾಲೆ ಟೆಸ್ಟ್ ಪಂದ್ಯದಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಮೇಲಕ್ಕೇರಿದ್ದಾರೆ. ಟೆಸ್ಟ್ ಬೌಲಿಂಗ್ ಟಾಪ್ ಟೆನ್ ಪಟ್ಟಿಯಲ್ಲಿ ಆರ್ ಅಶ್ವಿನ್ ಸ್ಥಾನ ಪಡೆದುಕೊಂಡುಕೊಂಡಿದ್ದಾರೆ.
ಶ್ರೀಲಂಕಾ ವಿರುದ್ಧ ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡರೂ ಆರ್ ಅಶ್ವಿನ್ ಉತ್ತಮ ಆಟ ಪ್ರದರ್ಶಿಸಿದರು. 160 ರನ್ನಿತ್ತು 10 ವಿಕೆಟ್ ಕಬಳಿಸಿ ತಂಡಕ್ಕೆ ಉತ್ತಮ ಕೊಡುಗೆ ನೀಡಿದರು.

ಅದರೆ, ಇದರ ಲಾಭ ಪಡೆದುಕೊಳ್ಳಲಾಗದ ಟೀಂ ಇಂಡಿಯಾ 63 ರನ್ ಗಳಿಂದ ಸೋಲು ಕಂಡಿತ್ತು. ಬ್ಯಾಟಿಂಗ್ ಶ್ರೇಯಾಂಕದಲ್ಲಿ ಶಿಖರ್ ಧವನ್ ಅವರು 15 ಸ್ಥಾನ ಮೇಲಕ್ಕೇರಿ 23ನೇ ಸ್ಥಾನಕ್ಕೆ ಬಂದಿದ್ದಾರೆ. ಶಿಖರ್ ಅವರು ಟೆಸ್ಟ್ ಶತಕ (134) ಬಾರಿಸಿದ್ದು ಶ್ರೇಯಾಂಕ ಪಟ್ಟಿಯಲ್ಲಿ ಉತ್ತಮ ಸ್ಥಾನ ಪಡೆಯುವಂತೆ ಮಾಡಿದೆ.
Story first published: Wednesday, January 3, 2018, 10:03 [IST]
Other articles published on Jan 3, 2018
Read in English: Ashwin jumps to 9th spot in Test ranking
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications