ಐಪಿಎಲ್ ನಿಂದ ಆರ್ ಅಶ್ವಿನ್, ಮುರಳಿ ವಿಜಯ್ ಕೂಡಾ ಔಟ್
ಬೆಂಗಳೂರು, ಮಾರ್ಚ್ 31: ಇಂಡಿಯನ್ ಪ್ರೀಮಿಯರ್ ಲೀಗ್ 10ನೇ ಆವೃತ್ತಿ ಆರಂಭಕ್ಕೂ ಮುನ್ನ ಗಾಯಾಳುಗಳ ಪಟ್ಟಿ ಸೇರುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ.
ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ನಂತರ ಹಿರಿಯ ಆಟಗಾರರಾದ ಆರ್ ಅಶ್ವಿನ್, ಮುರಳಿ ವಿಜಯ್ ಕೂಡ ಈ ಪಟ್ತಿಗೆ ಹೊಸದಾಗಿ ಸೇರ್ಪಡೆಯಾಗಿದ್ದಾರೆ.
ಐಪಿಎಲ್ 2017 : ಆರ್ ಸಿಬಿ ವೇಳಾಪಟ್ಟಿ | ಸಂಪೂರ್ಣ ವೇಳಾಪಟ್ಟಿ | ಯಾವ ತಂಡದಲ್ಲಿ ಯಾವ ಆಟಗಾರರು?
ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಆಡಿದ್ದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹಾಗೂ ಆರಂಭಿಕ ಆಟಗಾರ ಮುರಳಿ ವಿಜಯ್ ಅವರು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಈ ಬಾರಿ ಐಪಿಎಲ್ ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಮುರಳಿ ವಿಜಯ್ ಅವರು ಕಿಂಗ್ಸ್ XI ಪಂಜಾಬ್ ತಂಡದ ಆಟಗಾರರಾಗಿದ್ದರೆ, ಆರ್ ಅಶ್ವಿನ್ ಅವರು ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡದಲ್ಲಿದ್ದರು.
Story first published: Wednesday, January 3, 2018, 10:04 [IST]
Other articles published on Jan 3, 2018
Read in English: Ashwin, Vijay to give IPL a miss
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications