Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟೆಸ್ಟ್, ಟಿ20 ಮತ್ತು ಏಕದಿನಕ್ಕೆ ಭಾರತ ಕ್ರಿಕೆಟ್ ತಂಡ ಪ್ರಕಟ

Rahane dropped from ODI squad; Rahul, Kaul picked

ಬೆಂಗಳೂರು, ಮೇ 8: ಇಂದು ರಾಷ್ಟ್ರೀಯ ಆಯ್ಕೆ ಸಮಿತಿ ಬೆಂಗಳೂರಿನಲ್ಲಿ ಸಭೆ ನಡೆಸಿ ಭಾರತ ಕ್ರಿಕೆಟ್ ನ ಹೊಸ ವಿಭಿನ್ನ ತಂಡಗಳನ್ನು ರಚಿಸಿದೆ.
ಅಫ್ಘಾನಿಸ್ತಾನ ಟೆಸ್ಟ್ ಪಂದ್ಯಕ್ಕಾಗಿ ಒಂದು ತಂಡ, ಐರ್ಲ್ಯಾಂಡ್ ನಲ್ಲಿನ ಟಿ20ಗಾಗಿ ಒಂದು ತಂಡ, ಇಂಗ್ಲೆಂಡ್ ಟಿ20ಗಾಗಿ ಒಂದು ತಂಡ, ಇಂಗ್ಲೆಂಡ್ ನಲ್ಲಿ ನಡೆಯಲಿರುವ ಏಕದಿನ ಪಂದ್ಯಗಳಿಗಾಗಿ ಒಂದು ತಂಡ. ಹೀಗೆ ವಿಭಿನ್ನ ಭಾರತ ತಂಡಗಳನ್ನು ಅಯ್ಕೆ ಸಮಿತಿ ರಚಿಸಿದೆ.

ಜುಲೈ 14ರಿಂದ ಅಫ್ಘಾನಿಸ್ತಾನ ಟೆಸ್ಟ್ ಆರಂಭಗೊಳ್ಳಲಿದೆ. ಜುಲೈನಲ್ಲೇ ಇಂಗ್ಲೆಂಡ್ ನಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.

ಟೆಸ್ಟ್, ಏಕದಿನ ಮತ್ತು ಟಿ20ಗೆ ಸಂಬಂಧಿಸಿದ ಭಾರತ ಕ್ರಿಕೆಟ್ ಟೀಮ್ ಹೀಗಿದೆ
ಏಕದಿನ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮ, ಕೆಎಲ್ ರಾಹುಲ್, ಶ್ರೇಯಸ್ ಐಯರ್, ಅಂಬಾಟಿ ರಾಯುಡು, ಎಂಎಸ್ ಧೋನಿ, ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರ, ಹಾರ್ದಿಕ್ ಪಾಂಡ್ಯ, ಸಿದ್ಧಾರ್ಥ್ ಕೌಲ್, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್.

ಟಿ20: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮ, ಕೆಎಲ್ ರಾಹುಲ್, ಸುರೇಶ್ ರೈನಾ, ಎಂಎಸ್ ಧೋನಿ, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರ, ಸಿದ್ಧಾರ್ಥ್ ಕೌಲ್, ಉಮೇಶ್ ಯಾದವ್.

ಅಫ್ಘಾನಿಸ್ಥಾನ ಟೆಸ್ಟ್: ಅಜಿಂಕ್ಯ ರಹಾನೆ (ನಾಯಕ), ಚೇತೇಶ್ವರ್ ಪೂಜಾರ, ಶಿಖರ್ ಧವನ್, ಮುರಳಿ ವಿಜಯ್, ಕೆಎಲ್ ರಾಹುಲ್, ವೃದ್ಧಿಮಾನ್ ಸಾಹ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಉಮೇಶ್ ಯಾದವ್, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಶಮಿ, ಇಶಾಂತ್ ಶರ್ಮ, ಶಾರ್ದೂಲ್ ಠಾಕೂರ್.

Story first published: Tuesday, May 8, 2018, 20:05 [IST]
Other articles published on May 8, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+