Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಕರ್ನಾಟಕದ ಇಬ್ಬರು ಮಹಿಳಾ ಕ್ರಿಕೆಟರ್ಸ್ ಗೆ ತಲಾ 25 ಲಕ್ಷ ರು. ಘೋಷಣೆ

ಬೆಂಗಳೂರು, ಜುಲೈ 30 : ಐಸಿಸಿ ಮಹಿಳಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ಪರ ಆಡಿದ್ದ ಇಬ್ಬರು ಕನ್ನಡತಿಯರಿಗೆ ಕರ್ನಾಟಕ ರಾಜ್ಯ ಸರ್ಕಾರ ತಲಾ 25 ರು. ಲಕ್ಷ ಬಹುಮಾನ ಘೋಷಿಸಿದೆ.

ಚಿಕ್ಕಮಗಳೂರಿನ ವೇದಾ ಕೃಷ್ಣಮೂರ್ತಿ ಹಾಗೂ ವಿಜಯಪುರದ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅಭಿನಂದನೆಗಳನ್ನು ತಿಳಿಸಿ ತಲಾ 25 ಲಕ್ಷ ರು. ನಗದು ಬಹುಮಾನ ನೀಡುವುದಾಗಿ ಘೋಷಿಸಿದರು.

Rajeshwari Gayakwad and Veda Krishnamurthy get RS 25 prize from Karnataka government

ಇಂಗ್ಲೆಂಡ್ ನಲ್ಲಿ ನಡೆದ ಐಸಿಸಿ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ 9 ರನ್ ಗಳಿಂದ ಪರಾಭವಗೊಂಡಿತ್ತು.

ಫೈನಲ್ ಪಂದ್ಯದಲ್ಲಿ ಆಡಿದ ಆಟಗಾರ್ತಿಯರಿಗೆ ಬಾರತೀಯ ಮಹಿಳಾ ಆಟಗಾರ್ತಿಯರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) 50 ಲಕ್ಷ ಬಹುಮಾನ ಘೋಷಿಸಿತ್ತು.

Story first published: Wednesday, January 3, 2018, 10:05 [IST]
Other articles published on Jan 3, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+