Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಅಹಮದಾಬಾದ್‌ನಲ್ಲಿ ಆರ್‌ಸಿಬಿ ಚಾಂಪಿಯನ್‌: ಬೆಂಗಳೂರಿನಲ್ಲಿ ಸಂಭ್ರಮಾಚರಣೆ

ಅಹಮದಾಬಾದ್‌ನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಈ ಮೂಲಕ ಐಪಿಎಲ್‌ ಇತಿಹಾಸದಲ್ಲಿ ಟ್ರೋಫಿಯನ್ನು ಡಿಫೆಂಡ್‌ ಮಾಡಿಕೊಂಡ ಮೂರನೇ ತಂಡ ಎಂಬ ಹಿರಿಮೆ ತಮ್ಮದಾಗಿಸಿಕೊಂಡಿದೆ. ಇದಕ್ಕೂ ಮೊದಲು ಚೆನ್ನೈ ಸೂಪರ್ ಕಿಂಗ್ಸ್‌, ಮುಂಬೈ ಇಂಡಿಯನ್ಸ್ ತಂಡಗಳು ಈ ಸಾಧನೆ ಮಾಡಿದ್ದವು. ಈಗ ಈ ಪಟ್ಟಿಗೆ ಆರ್‌ಸಿಬಿ ಸೇರಿಕೊಂಡಿದೆ.

ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಒತ್ತಡವನ್ನು ಮೆಟ್ಟಿನಿಂತ ಬೆಂಗಳೂರು ತಂಡ ಮತ್ತೊಮ್ಮೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಆರ್‌ಸಿಬಿ 19ನೇ ಆವೃತ್ತಿಯ ಐಪಿಎಲ್‌ ಚಾಂಪಿಯನ್‌ ಆಗುತ್ತಿದ್ದಂತೆ ಬೆಂಗಳೂರಿನಲ್ಲಿ ಸಂಭ್ರಮ ಮನೆ ಮಾಡಿತ್ತು. ಅಭಿಮಾನಿಗಳು ರಸ್ತೆಗಿಳಿದು ಸಂಭ್ರಮಾಚರಿಸಿದರು.

RCB Champion

Story first published: Sunday, May 31, 2026, 23:59 [IST]
Other articles published on May 31, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+