For Quick Alerts
ALLOW NOTIFICATIONS  
For Daily Alerts
 

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೆಸರಿಗೆ ವಿಶೇಷ ದಾಖಲೆ

Royal Challengers Bangalore created speacial record in IPL history

ಮುಂಬೈ: ಮುಂಬೈಯ ವಾಂಖೆಡೆ ಸ್ಟೇಡಿಯಂನಲ್ಲಿ ಗುರುವಾರ (ಏಪ್ರಿಲ್ 22) ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 16ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 10 ವಿಕೆಟ್ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಆರ್‌ಸಿಬಿ ವಿಶೇಷ ದಾಖಲೆಗೆ ಕಾರಣವಾಗಿದೆ.

ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ದೇವದತ್ ಪಡಿಕ್ಕಲ್ ಶತಕ (101 ರನ್), ವಿರಾಟ್ ಕೊಹ್ಲಿ ಅರ್ಧ ಶತಕ (72)ದೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸುಲಭ ಜಯ ಕಂಡಿತ್ತು. ಇದರೊಂದಿಗೆ ಅಂಕಪಟ್ಟಿಯಲ್ಲಿ ಆರ್‌ಸಿಬಿ ಅಗ್ರಸ್ಥಾನಕ್ಕೇರಿದೆಯಲ್ಲದೆ +1.009 ನೆಟ್‌ ರನ್‌ರೇಟ್‌ ಕೂಡ ಗಳಿಸಿದೆ.

ಪಡಿಕ್ಕಲ್ ಶತಕದೊಂದಿಗೆ ಆರ್‌ಸಿಬಿ ಹೆಸರಿಗೆ ವಿಶೇಷ ದಾಖಲೆ ಸೇರ್ಪಡೆಯಾಗಿದೆ. ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಶತಕಗಳ ಬಾರಿಸಿದ ತಂಡಗಳಲ್ಲಿ ಕೊಹ್ಲಿ ಪಡೆ ಅಗ್ರಸ್ಥಾನಕ್ಕೇರಿದೆ. ಐಪಿಎಲ್‌ನಲ್ಲಿ ಆರ್‌ಸಿಬಿ ಈವರೆಗೆ ಒಟ್ಟಾರೆ 14 ಶತಕಗಳನ್ನು ಬಾರಿಸಿದಂತಾಗಿದೆ.

ಐಪಿಎಲ್‌ನಲ್ಲಿ ಅತೀ ಹೆಚ್ಚು ಶತಕಗಳನ್ನು ದಾಖಲಿಸಿರುವ ತಂಡಗಳು
* ರಾಯಲ್ ಚಾಲೆಂಜರ್ಸ್ ಬೆಂಗಳೂರು, 14* ಶತಕಗಳು
* ಪಂಜಾಬ್ ಕಿಂಗ್ಸ್ , 13 ಶತಕಗಳು

Story first published: Friday, April 23, 2021, 15:34 [IST]
Other articles published on Apr 23, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+