Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RR IPL 2023 Schedule : ರಾಜಸ್ಥಾನ್ ರಾಯಲ್ಸ್ ತಂಡದ ಸಂಪೂರ್ಣ ವೇಳಾಪಟ್ಟಿ ಹಾಗೂ ಪ್ರಮುಖ ಮಾಹಿತಿ

RR IPL 2023 Schedule: Rajasthan Royals Matches Dates, Timings, Time Table and Venue Details

ಐಪಿಎಲ್ ಉದ್ಘಾಟನಾ ಆವೃತ್ತಿಯ ಚಾಂಪಿಯನ್ ತಂಡ ರಾಜಸ್ಥಾನ್ ರಾಯಲ್ಸ್ ಈ ಬಾರಿಯ ಐಪಿಎಲ್‌ನಲ್ಲಿ ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದೆ. ಏಪ್ರಿಲ್ 2ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಈ ಬಾರಿಯ ಟೂರ್ನಿ ಅಭಿಯಾನ ಆರಂಬಿಸಲಿದೆ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ.

ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಸಂಜು ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಅದ್ಭುತ ಪ್ರದರ್ಶನ ನೀಡಿತ್ತು. ಜೋಸ್ ಬಟ್ಲರ್, ನಾಯಕ ಸಂಜು ಸ್ಯಾಮ್ಸನ್ ಸೇರಿದಂತೆ ಅನೇಕ ಆಟಗಾರರು ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದರು. ಇದರ ಪರಿಣಾಮವಾಗಿ ಆರ್‌ಆರ್ ಕಳೆದ ಬಾರಿಯ ರನ್ನರ್ ಅಪ್ ತಂಡವಾಗಿ ಹೊರಹೊಮ್ಮಿತ್ತು. ಈ ಬಾರಿಯ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಎ ಗುಂಪಿನಲ್ಲಿ ಸ್ಥಾನ ಪಡೆದುಕೊಂಡಿದೆ.

ಪಂದ್ಯ 1: ಏಪ್ರಿಲ್ 2 - ಸನ್‌ರೈಸರ್ಸ್ ಹೈದರಾಬಾದ್ vs ರಾಜಸ್ಥಾನ ರಾಯಲ್ಸ್, ಹೈದರಾಬಾದ್ (3:30PM)
ಪಂದ್ಯ 2: ಏಪ್ರಿಲ್ 5 - ರಾಜಸ್ಥಾನ ರಾಯಲ್ಸ್ vs ಪಂಜಾಬ್ ಕಿಂಗ್ಸ್, ಗುವಾಹಟಿ (ಸಂಜೆ 7:30)
ಪಂದ್ಯ 3: ಏಪ್ರಿಲ್ 8 - ರಾಜಸ್ಥಾನ ರಾಯಲ್ಸ್ vs ದೆಹಲಿ ಕ್ಯಾಪಿಟಲ್ಸ್, ಗುವಾಹಟಿ (3:30PM)
ಪಂದ್ಯ 4: ಏಪ್ರಿಲ್ 12 - ಚೆನ್ನೈ ಸೂಪರ್ ಕಿಂಗ್ಸ್ vs ರಾಜಸ್ಥಾನ್ ರಾಯಲ್ಸ್, ಚೆನ್ನೈ (ಸಂಜೆ 7:30)
ಪಂದ್ಯ 5: ಏಪ್ರಿಲ್ 16 - ಗುಜರಾತ್ ಟೈಟಾನ್ಸ್ vs ರಾಜಸ್ಥಾನ್ ರಾಯಲ್ಸ್, ಅಹಮದಾಬಾದ್ (ಸಂಜೆ 7:30)
ಪಂದ್ಯ 6: ಏಪ್ರಿಲ್ 19 - ರಾಜಸ್ಥಾನ ರಾಯಲ್ಸ್ vs ಲಕ್ನೋ ಸೂಪರ್ ಜೈಂಟ್ಸ್, ಜೈಪುರ (ಸಂಜೆ 7:30)
ಪಂದ್ಯ 7: ಏಪ್ರಿಲ್ 23 - ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ ರಾಯಲ್ಸ್, ಬೆಂಗಳೂರು (3:30PM)
ಪಂದ್ಯ 8: ಏಪ್ರಿಲ್ 27 - ರಾಜಸ್ಥಾನ ರಾಯಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಜೈಪುರ (ಸಂಜೆ 7:30)
ಪಂದ್ಯ 9: ಏಪ್ರಿಲ್ 30 - ಮುಂಬೈ ಇಂಡಿಯನ್ಸ್ vs ರಾಜಸ್ಥಾನ ರಾಯಲ್ಸ್, ಮುಂಬೈ (ಸಂಜೆ 7:30)
ಪಂದ್ಯ 10: ಮೇ 5 - ರಾಜಸ್ಥಾನ ರಾಯಲ್ಸ್ vs ಗುಜರಾತ್ ಟೈಟಾನ್ಸ್, ಜೈಪುರ (ಸಂಜೆ 7:30 )
ಪಂದ್ಯ 11: ಮೇ 7 - ರಾಜಸ್ಥಾನ ರಾಯಲ್ಸ್ vs ಸನ್‌ರೈಸರ್ಸ್ ಹೈದರಾಬಾದ್, ಜೈಪುರ (ಸಂಜೆ 7:30)
ಪಂದ್ಯ 12: ಮೇ 11 - ಕೋಲ್ಕತ್ತಾ ನೈಟ್ ರೈಡರ್ಸ್ vs ರಾಜಸ್ಥಾನ್ ರಾಯಲ್ಸ್, ಕೋಲ್ಕತ್ತಾ (ಸಂಜೆ 7:30)
ಪಂದ್ಯ 13: ಮೇ 14 - ರಾಜಸ್ಥಾನ್ ರಾಯಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಜೈಪುರ (ಮಧ್ಯಾಹ್ನ 3:30)
ಪಂದ್ಯ 14: ಮೇ 19 - ಪಂಜಾಬ್ ಕಿಂಗ್ಸ್ vs ರಾಜಸ್ಥಾನ ರಾಯಲ್ಸ್, ಧರ್ಮಶಾಲಾ (ಸಂಜೆ 7:30)

ರಾಜಸ್ಥಾನ್ ರಾಯಲ್ಸ್ ತಂಡದ ಸ್ಕ್ವಾಡ್ ಹೀಗಿದೆ: ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ಶಿಮ್ರೋನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಜೋಸ್ ಬಟ್ಲರ್, ಧ್ರುವ ಜುರೆಲ್, ರಿಯಾನ್ ಪರಾಗ್, ಪ್ರಸಿದ್ಧ್ ಕೃಷ್ಣ, ಟ್ರೆಂಟ್ ಬೌಲ್ಟ್, ಒಬೆದ್ ಮೆಕಾಯ್, ನವದೀಪ್ ಸೈನಿ, ಕುಲದೀಪ್ ಸೇನ್, ಕುಲದೀಪ್ ಯಾದವ್, ಆರ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಕೆಸಿ ಕಾರಿಯಪ್ಪ, ಜೇಸನ್ ಹೋಲ್ಡರ್, ಡೊನೊವನ್ ಫೆರೇರಾ, ಕುನಾಲ್ ರಾಥೋಡ್, ಆಡಮ್ ಝಂಪಾ, ಕೆಎಂ ಆಸಿಫ್, ಮುರುಗನ್ ಅಶ್ವಿನ್, ಆಕಾಶ್ ವಶಿಷ್ಟ್, ಅಬ್ದುಲ್ ಪಿ ಎ, ಜೋ ರೂಟ್.

Story first published: Friday, February 17, 2023, 23:56 [IST]
Other articles published on Feb 17, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+