Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL-2024: ರಾಜಸ್ಥಾನ ರಾಯಲ್ಸ್‌ ಗೆ ಮುಂಬೈ ಸವಾಲು; ಟಾಸ್‌ ವರದಿ, ಆಡುವ 11ರ ಬಳಗ

ಏಪ್ರಿಲ್‌ 22, ಸೋಮವಾರದಂದು ಜೈಪುರದ ಸವಾಯಿ ಮಾನ್ಸಿಂಗ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್‌- 2024ರ ಪಂದ್ಯದಲ್ಲಿ
ರಾಜಸ್ಥಾನ ರಾಯಲ್ಸ್‌ (ಆರ್‌ಆರ್‌) ಮತ್ತು ಮುಂಬೈ ಇಂಡಿಯನ್ಸ್‌ (ಎಂಐ) ತಂಡಗಳು ಮುಖಾಮುಖಿಯಾಗಿವೆ.

ಮೊದಲು ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ತಂಡದ ನಾಯಕ ಹಾರ್ದಿಕ್‌ ಪಾಂಡ್ಯ ಬ್ಯಾಟಿಂಗ್‌ ಮಾಡಿಕೊಂಡಿದ್ದಾರೆ. ಹೀಗಾಗಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ರಾಯಲ್ಸ್‌ ಬೌಲಿಂಗ್‌ ಮಾಡಲಿದೆ.

RR vs MI Match Rajasthan Royals vs Mumbai Indians Toss Report

ಪ್ರಸ್ತುತ ಅಂಕಪಟ್ಟಿಯಲ್ಲಿ ರಾಜಸ್ಥಾನ ರಾಯಲ್ಸ್‌ ಏಳು ಪಂದ್ಯಗಳ ಪೈಕಿ 6 ರಲ್ಲಿ ಅಮೋಘ ಜಯಗಳಿಸಿ ಅಗ್ರಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್‌ ಕೂಡ ಕಳೆದ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸುವನ ಮೂಲಕ ನಾಲ್ಕು ಪಂದ್ಯಗಳನ್ನು ಸೋತಿದ್ದು, ಏಳನೇ ಸ್ಥಾನದಲ್ಲಿದೆ.

ಆರ್‌ಆರ್‌ vs ಎಂಐ ಪಂದ್ಯದ ಟಿವಿ,ಲೈವ್‌ ಸ್ಟ್ರೀಮಿಂಗ್‌ ವಿವರ:

ರಾಜಸ್ಥಾನ ರಾಯಲ್ಸ್‌ ಮತ್ತು ಮುಂಬೈ ಇಂಡಿಯನ್ಸ್‌ ನಡುವೆ ಆರಂಭವಾಗಿರುವ ಐಪಿಎಲ್‌ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್‌ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದು, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಫ್ಲಿಕೇಶನ್‌ನಲ್ಲಿ ಲೈವ್‌ ಸ್ಟ್ರೀಮಿಂಗ್‌ ಆಗಲಿದೆ.

ಆರ್‌ಆರ್‌ vs ಎಂಐ ತಂಡಗಳ ಆಡುವ 11 ರ ಬಳಗ :

ರಾಜಸ್ಥಾನ ರಾಯಲ್ಸ್‌ : ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್(ವಿ.ಕೀ ಮತ್ತು ನಾಯಕ), ರಿಯಾನ್ ಪರಾಗ್, ಧ್ರುವ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಹಾಲ್

ಮುಂಬೈ ಇಂಡಿಯನ್ಸ್‌ : ಇಶಾನ್ ಕಿಶನ್ (ವಿ.ಕೀ), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ನೆಹಾಲ್ ವಧೇರಾ, ಮೊಹಮ್ಮದ್ ನಬಿ, ಜೆರಾಲ್ಡ್ ಕೋಟ್ಜಿ, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ

Story first published: Monday, April 22, 2024, 19:17 [IST]
Other articles published on Apr 22, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+