ದಕ್ಷಿಣ ಆಫ್ರಿಕಾ vs ಬಾಂಗ್ಲಾದೇಶ ಮೊದಲ ಟೆಸ್ಟ್: ಟಾಸ್ ಗೆದ್ದ ಬಾಂಗ್ಲಾ ಬೌಲಿಂಗ್, ಪ್ಲೇಯಿಂಗ್ 11 LIVE

ಡರ್ಬನ್‌ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಮತ್ತು ಪ್ರವಾಸಿ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮೂರು ಪಂದ್ಯಗಳ ಏಕದಿನ ಸರಣಿಯನ್ನ 2-1ರಿಂದ ಐತಿಹಾಸಿಕ ಸಾಧನೆ ಮಾಡಿರುವ ಬಾಂಗ್ಲಾದೇಶ ಮತ್ತೊಂದು ಗೆಲುವನ್ನ ಪಡೆಯಲು ಎದುರು ನೋಡುತ್ತಿದೆ.
ತವರಿನಲ್ಲಿ ಬಾಂಗ್ಲಾ ವಿರುದ್ಧ ಮೊದಲ ಏಕದಿನ ಸರಣಿ ಸೋತಿರುವ ಹರಿಣಗಳು ಟೆಸ್ಟ್ ಸರಣಿಯಲ್ಲಿ ಕಂಬ್ಯಾಕ್ ಮಾಡುವ ಯೋಜನೆ ಹೊಂದಿದೆ. ನಾಯಕ ಡೀನ್ ಎಲ್ಗರ್ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಉತ್ತಮ ಆರಂಭ ಪಡೆದಿದೆ. ಉಭಯ ತಂಡಗಳ ಪ್ಲೇಯಿಂಗ್ 11 ಈ ಕೆಳಗಿದೆ.
ದಕ್ಷಿಣ ಆಫ್ರಿಕಾ ಪ್ಲೇಯಿಂಗ್ 11
ಡೀನ್ ಎಲ್ಗರ್ (ನಾಯಕ), ಸರೆಲ್ ಎರ್ವೀ, ಕೀಗನ್ ಪೀಟರ್ಸನ್, ಟೆಂಬಾ ಬವುಮಾ, ರಿಯಾನ್ ರಿಕೆಲ್ಟನ್, ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್), ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್, ಸೈಮನ್ ಹಾರ್ಮರ್, ಲಿಜಾಡ್ ವಿಲಿಯಮ್ಸ್, ಡುವಾನ್ನೆ ಒಲಿವಿಯರ್
ಬಾಂಗ್ಲಾದೇಶ ಪ್ಲೇಯಿಂಗ್ 11:
ಶಾದ್ಮನ್ ಇಸ್ಲಾಂ, ಮಹಮ್ಮದುಲ್ ಹಸನ್ ಜಾಯ್, ಮೊಮಿನುಲ್ ಹಕ್ (c), ನಜ್ಮುಲ್ ಹೊಸೈನ್ ಶಾಂಟೊ, ಮುಶ್ಫಿಕರ್ ರಹೀಮ್, ಲಿಟನ್ ದಾಸ್ (WK), ಯಾಸಿರ್ ಅಲಿ, ಮೆಹಿದಿ ಹಸನ್, ತಸ್ಕಿನ್ ಅಹ್ಮದ್, ಖಲೀದ್ ಅಹ್ಮದ್, ಎಬಾಡೋತ್ ಹೊಸೈನ್
ದಕ್ಷಿಣ ಆಫ್ರಿಕಾ ವರ್ಸಸ್ ಬಾಂಗ್ಲಾದೇಶ ಮೊದಲ ಟೆಸ್ಟ್ ಪಂದ್ಯದ ಲೈವ್ ಸ್ಕೋರ್ ಈ ಕೆಳಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications