Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WTC Finalಗೆ ನೆಚ್ಚಿನ ತಂಡ ಪ್ರಕಟಿಸಿದ ಸಂಜಯ್ ಮಂಜ್ರೇಕರ್

Sanjay Manjrekar Picks Indias Playing 11 For WTC Final

ನವದೆಹಲಿ: ಭಾರತ ಮತ್ತು ಇಂಗ್ಲೆಂಡ್ ತಂಡಗಳು ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಸಜ್ಜಾಗಿವೆ. ಜೂನ್ 18-22ರ ವರೆಗೆ ಈ ಪಂದ್ಯ ನಡೆಯಲಿದೆ. ಇಂಗ್ಲೆಂಡ್ ಸೌತಾಂಪ್ಟನ್ ನಲ್ಲಿರುವ ಏಜಸ್ ಬೌಲ್ ಸ್ಟೇಡಿಯಂನಲ್ಲು ಜೂನ್ 18ಕ್ಕೆ ಭಾರತೀಯ ಕಾಲಮಾನ 3.30 PMಗೆ ಭಾರತ-ನ್ಯೂಜಿಲೆಂಡ್ ಕುತೂಹಲಕಾರಿ ಕದನ ಶುರುವಾಗಲಿದೆ.

ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯಬಹುದಾದ ಭಾರತೀಯ XI ಅನ್ನು ಬೇರೆ ಬೇರೆ ಕ್ರಿಕೆಟಿಗರು ಊಹಿಸುತ್ತಿದ್ದಾರೆ. ಮಾಜಿ ಕ್ರಿಕೆಟರ್, ಕಾಮೆಂಟೇಟರ್ ಸಂಜಯ್ ಮಂಜ್ರೇಕರ್ ಕೂಡ ಫೈನಲ್ ಪಂದ್ಯಕ್ಕೆ ತನ್ನ ನೆಚ್ಚಿನ ಭಾರತ ತಂಡ ಪ್ರಕಟಿಸಿದ್ದಾರೆ.

ಸಂಜಯ್ ಮಂಜ್ರೇಕರ್ ನೆಚ್ಚಿನ ಭಾರತ XIನಲ್ಲಿ ಸ್ಪಿನ್ನರ್‌ಗಳಲ್ಲಿ ಆರ್‌ ಅಶ್ವಿನ್ ಕಾಣಿಸಿಕೊಂಡಿದ್ದಾರೆ. ಇನ್ನು ವೇಗಿಗಳಲ್ಲಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್‌ಗೆ ಸ್ಥಾನ ನೀಡಿದ್ದಾರೆ. ಆಲ್ ರೌಂಡರ್ ರವೀಂದ್ರ ಜಡೇಜಾ ಮತ್ತು ಇಶಾಂತ್ ಶರ್ಮಾ ತಂಡದಲ್ಲಿ ಕಾಣಸಿಕೊಂಡಿಲ್ಲ.

WTC Finalಗೆ ಸಂಜಯ್ ಮಂಜ್ರೇಕರ್ ನೆಚ್ಚಿನ ಭಾರತ ತಂಡ
ಶುಬ್ಮನ್ ಗಿಲ್, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ಹನುಮ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.

Story first published: Tuesday, June 15, 2021, 16:17 [IST]
Other articles published on Jun 15, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+