For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್‌ನಲ್ಲಿ ಕೌಂಟಿ ಆಡಲಿದ್ದಾರೆ ಭಾರತದ 7 ಟೆಸ್ಟ್ ಸ್ಪೆಷಾಲಿಸ್ಟ್‌ಗಳು

Seven Indian players to play County cricket before World Test Championship

ನವದೆಹಲಿ, ಏಪ್ರಿಲ್ 19: ಇಂಗ್ಲೆಂಡ್‌ನ ಬೇರೆ ಬೇರೆ ಕೌಂಟಿ ತಂಡಗಳ ಪರ ಭಾರತದ ಒಟ್ಟು 7 ಕ್ರಿಕೆಟಿಗರು ಆಡಲಿದ್ದಾರೆ. ಜುಲೈ ಮತ್ತು ಆಗಸ್ಟ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೂ ಮುನ್ನ ಇಂಗ್ಲೆಂಡ್‌ನಲ್ಲಿ ನಡೆಯುವ ಕೌಂಟಿ ಪಂದ್ಯಗಳಲ್ಲಿ ಭಾರತದ 7 ಮಂದಿ ಟೆಸ್ಟ್ ಸ್ಪೆಷಾಲಿಸ್ಟ್‌ಗಳು ಪಾಲ್ಗೊಳ್ಳುವುದರಲ್ಲಿದ್ದಾರೆ.

ಭಾರತದ ಟೆಸ್ಟ್ ಸ್ಟಾರ್‌ಗಳಾದ ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಪೃಥ್ವಿ ಶಾ, ಹನುಮ ವಿಹಾರಿ, ಮಯಾಂಕ್ ಅಗರ್ವಾಲ್, ರವಿಚಂದ್ರನ್ ಅಶ್ವಿನ್ ಮತ್ತು ಇಶಾಂತ್ ಶರ್ಮಾ ಈ 7 ಮಂದಿ ಇಂಗ್ಲೆಂಡ್‌ನಲ್ಲಿ ಕೌಂಟಿ ಕ್ರಿಕೆಟ್‌ನಲ್ಲಿ ಆಡಲಿರುವುದಾಗಿ ಬಿಸಿಸಿಐ ಮೂಲಗಳು ತಿಳಿಸಿವೆ.

ಯಾರ್ಕ್‌ಶೈರ್ ತಂಡದೊಂದಿಗೆ ಪೂಜಾರ ಈಗಾಗಲೇ 3 ವರ್ಷಗಳ ಒಪ್ಪಂದವನ್ನು ಮಾಡಿಕೊಂಡಿದ್ದಾರೆ. ಹೀಗಾಗಿ ಅವರು ಮತ್ತೆ ತಂಡವನ್ನು ಪ್ರತಿನಿಧಿಸಲಿದ್ದಾರೆ ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ಶುಕ್ರವಾರ (ಏಪ್ರಿಲ್ 19) ಮಾಹಿತಿ ನೀಡಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಉದ್ಘಾಟನಾ ಪಂದ್ಯದಲ್ಲಿ ಭಾರತ-ವೆಸ್ಟ್ ಇಂಡೀಸ್ ತಂಡಗಳು ಕಾದಾಡಲಿವೆ.

Story first published: Friday, April 19, 2019, 20:49 [IST]
Other articles published on Apr 19, 2019
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+