ಶಾರ್ದೂಲ್‌ಗೆ 4 ಕೋಟಿ ನೀಡಿದ ಚೆನ್ನೈ ಸೂಪರ್ ಕಿಂಗ್ಸ್
ಟೀಮ್ ಇಂಡಿಯಾ ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವಲ್ಲಿ ಸಫಲವಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ಇವರನ್ನು 4 ಕೋಟಿ ರೂಪಾಯಿ ನೀಡಿ ಯೆಲ್ಲೋ ಜೆರ್ಸಿ ನೀಡಿದೆ.ಮುಂದಿನ ಐಪಿಎಲ್‌ನಲ್ಲಿ ಶಾರ್ದೂಲ್ ಠಾಕೂರ್ ಚೆನ್ನೈ ಪರ ಆಡಲಿದ್ದಾರೆ. ಇವರು ಬೌಲಿಂಗ್ ಹಾಗೂ ಬ್ಯಾಟಿಂಗ್‌ನಲ್ಲಿ ತಂಡಕ್ಕೆ ನೆರವಾಗಬಲ್ಲ ಪ್ಲೇಯರ್. ಇವರನ್ನು ತಂಡಕ್ಕೆ ಸೇರಿಸಿಕೊಂಡಿದ್ದರಿಂದ ಚೆನ್ನೈ ತಂಡ ಬಲಾಢ್ಯವಾಗಿದೆ.

Story first published: Tuesday, December 19, 2023, 14:17 [IST]
Other articles published on Dec 19, 2023
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications