ಆಸ್ಟ್ರೇಲಿಯಾ ಪ್ರವಾಸದ ಬಗ್ಗೆ ವಿರಾಟ್ ಕೊಹ್ಲಿಗೆ ಸೌರವ್ ಗಂಗೂಲಿ ಕಠಿಣ ಸಂದೇಶ

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಭಾರತದಲ್ಲಿ ಇನ್ನೂ ಕ್ರಿಕೆಟ್ ಚಟುವಟಿಗೆ ಆರಂಭವಾಗಿಲ್ಲ. ಆದರೆ ಈ ವರ್ಷಾಂತ್ಯದಲ್ಲಿ ನಿಗದಿಯಾಗಿರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಸಾಕಷ್ಟು ಕುತೂಹಲವನ್ನು ಮೂಡಿಸಿದೆ. ಈ ಬಗ್ಗೆ ಮಾಜಿ ನಾಯಕ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಕಠಿಣ ಸಂದೇಶವೊಂದನ್ನು ನೀಡಿದ್ದಾರೆ.
2018ರಲ್ಲಿ ಆಸ್ಟ್ರೇಲಿಯಾ ಪ್ರವಾಸವನ್ನು ಕೈಗೊಂಡಿದ್ದ ಟೀಮ್ ಇಂಡಿಯಾ ಹಿಂದೆಂದೂ ಮಾಡಲಾಗದ ಸಾಧನೆಯನ್ನು ಮಾಡಿ ತೋರಿಸಿತ್ತು. ಆಸ್ಟ್ರೇಲಿಯಾವನ್ನು ಅದರ ನೆಲದಲ್ಲೇ ಮೊದಲ ಬಾರಿಗೆ ಟೆಸ್ಟ್ ಸರಣಿಯಲ್ಲಿ ಮಣಿಸಿ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿತ್ತು. ಇದನ್ನು ಉಲ್ಲೇಖಿಸಿ ಸೌರವ್ ಗಂಗೂಲಿ ಟೀಮ್ ಇಂಡಿಯಾ ನಾಯಕನಿಗೆ ಸಂದೇಶವನ್ನು ನೀಡಿದ್ದಾರೆ.
ಟೀಮ್ ಇಂಡಿಯಾ ನಾಯಕನಿಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನೀಡಿದ ಆ ಕಠಿಣ ಸಂದೇಶವೇನು ಅನ್ನೋದನ್ನು ಮುಂದೆ ಓದಿ..
{photo-feature}
Story first published: Sunday, July 12, 2020, 11:07 [IST]
Other articles published on Jul 12, 2020
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications