Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ದಕ್ಷಿಣ ಆಫ್ರಿಕಾ vs ಇಂಗ್ಲೆಂಡ್, ಮೊದಲನೇ ಏಕದಿನ ಪಂದ್ಯ, Live ಸ್ಕೋರ್‌

South Africa vs England, 1st ODI - Live Cricket Score

ಕೇಪ್‌ಟೌನ್, ಫೆಬ್ರವರಿ 4: ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್‌ನಲ್ಲಿಂದು ಮೊದಲನೇ ಏಕದಿನ ಪಂದ್ಯಕ್ಕಾಗಿ ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ತಂಡಗಳು ಮೈದಾನಕ್ಕಿಳಿದಿದೆ. ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ದುಕೊಂಡಿದೆ. ಇನ್ನಿಂಗ್ಸ್‌ಗೆ ಇಳಿದ ಇಂಗ್ಲೆಂಡ್ ಆರಂಭದಲ್ಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತ್ತು.

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಇಂಗ್ಲೆಂಡ್, ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 3-1ರ ಗೆಲುವನ್ನಾಚರಿಸಿತ್ತು. ಏಕದಿನ ಸರಣಿಯು ಮೂರು ಪಂದ್ಯಗಳನ್ನು ಒಳಗೊಂಡಿದ್ದು, ಮೊದಲ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ಗೆಲ್ಲುವ ಸಾಧ್ಯತೆಯಿದೆ. ಆಫ್ರಿಕಾ ಬೌಲರ್‌ಗಳಾದ ಜೆಜೆ ಸ್ಮಟ್ಸ್, ಆಂಡಿಲೆ ಫೆಹ್ಲುಕ್ವಾಯೊ, ತಬ್ರೆಜ್ ಶಮ್ಸಿ ಉತ್ತಮ ಪ್ರದರ್ಶನ ನೀಡಿದ್ದಾರೆ.

ಪಂದ್ಯದ Live ಸ್ಕೋರ್‌ಕಾರ್ಡ್ ಕೆಳಗಿದೆ

1
46042

ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್ (ಸಿ & ವಿಕೆ), ರೀಜಾ ಹೆಂಡ್ರಿಕ್ಸ್, ಟೆಂಬಾ ಬವುಮಾ, ರಾಸ್ಸಿ ವಾನ್ ಡೆರ್ ಡುಸೆನ್, ಜೆಜೆ ಸ್ಮಟ್ಸ್, ಡೇವಿಡ್ ಮಿಲ್ಲರ್, ಆಂಡಿಲೆ ಫೆಹ್ಲುಕ್, ಬ್ಯೂರನ್ ಹೆಂಡ್ರಿಕ್ಸ್, ಲುಂಗಿ ಎನ್‌ಗಿಡಿ, ಎಲ್ ಖಾಲಿ ಸ್ಪ್ಯಾಮ್ಲಾ, ತಬ್ರೈಜ್ ಶಮ್ಸಿ.

ಇಂಗ್ಲೆಂಡ್ ತಂಡ: ಜೇಸನ್ ರಾಯ್, ಜಾನಿ ಬೈರ್‌ಸ್ಟೋವ್ (ವಾರ), ಜೋ ರೂಟ್, ಇಯೊನ್ ಮೋರ್ಗಾನ್ (ಸಿ), ಜೋ ಡೆನ್ಲಿ, ಟಾಮ್ ಬ್ಯಾಂಟನ್, ಸ್ಯಾಮ್ ಕರ್ರನ್, ಕ್ರಿಸ್ ವೋಕ್ಸ್, ಟಾಮ್ ಕುರ್ರನ್, ಕ್ರಿಸ್ ಜೋರ್ಡಾನ್, ಮ್ಯಾಥ್ಯೂ ಪಾರ್ಕಿನ್ಸನ್

Story first published: Tuesday, February 4, 2020, 18:06 [IST]
Other articles published on Feb 4, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+