Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ದಕ್ಷಿಣ ಆಫ್ರಿಕಾ vs ಇಂಗ್ಲೆಂಡ್, ಮೂರನೇ ಟೆಸ್ಟ್ ಪಂದ್ಯ, Live ಸ್ಕೋರ್‌

South Africa vs England, 3rd Test - Live Cricket Score

ಪೋರ್ಟ್ಸ್ ಎಲಿಝಬೆತ್, ಜನವರಿ 16: ದಕ್ಷಿಣ ಆಫ್ರಿಕಾದ ಪೋರ್ಟ್ ಎಲಿಝಬೆತ್‌ನಲ್ಲಿರುವ ಸೇಟ್ ಜಾರ್ಜ್ಸ್ ಪಾರ್ಕ್‌ನಲ್ಲಿ ಪ್ರವಾಸಿ ಇಂಗ್ಲೆಂಡ್‌ ಮತ್ತು ಆತಿಥೇಯ ದಕ್ಷಿಣ ಆಫ್ರಿಕಾ ನಡುವೆ 3ನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದಿರುವ ಇಂಗ್ಲೆಂಡ್ ಬ್ಯಾಟಿಂಗ್ ಆಯ್ದುಕೊಂಡಿದೆ.

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರು ಇಂಗ್ಲೆಂಡ್ ಕ್ರಿಕೆಟ್‌ ತಂಡ ಅಲ್ಲಿ 4 ಟೆಸ್ಟ್, 3 ಏಕದಿನ ಪಂದ್ಯ ಮತ್ತು 3 ಟಿ20 ಪಂದ್ಯಗಳನ್ನಾಡಲಿದೆ. ಮೂರು ಪಂದ್ಯಗಳ ಟೆಸ್ಟ್ ಸರಣಿಯ ಆರಂಭಿಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 107 ರನ್ ಜಯ ಗಳಿಸಿತ್ತು. ದ್ವಿತೀಯ ಪಂದ್ಯದಲ್ಲಿ ಇಂಗ್ಲೆಂಡ್ 189 ರನ್ ಗೆಲುವು ದಾಖಲಿಸಿತ್ತು.

ದಕ್ಷಿಣ ಆಫ್ರಿಕಾ vs ಇಂಗ್ಲೆಂಡ್, 3ನೇ ಟೆಸ್ಟ್, Live ಸ್ಕೋರ್‌ಕಾರ್ಡ್

1
46038

ಇಂಗ್ಲೆಂಡ್ ತಂಡ: ಝ್ಯಾಕ್ ಕ್ರಾಲೆ, ಡೊಮಿನಿಕ್ ಸಿಬ್ಲಿ, ಜೋ ಡೆನ್ಲಿ, ಜೋ ರೂಟ್ (ಸಿ), ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಜೋಸ್ ಬಟ್ಲರ್ (ವಿಕೆ), ಸ್ಯಾಮ್ ಕರ್ರನ್, ಡೊಮಿನಿಕ್ ಬೆಸ್, ಸ್ಟುವರ್ಟ್ ಬ್ರಾಡ್, ಮಾರ್ಕ್ ವುಡ್

ದಕ್ಷಿಣ ಆಫ್ರಿಕಾ ತಂಡ: ಡೀನ್ ಎಲ್ಗರ್, ಪೀಟರ್ ಮಲನ್, ಜುಬೇರ್ ಹಮ್ಜಾ, ಫಾಫ್ ಡು ಪ್ಲೆಸಿಸ್ (ಸಿ), ರಾಸ್ಸಿ ವಾನ್ ಡೆರ್ ಡುಸೆನ್, ಕ್ವಿಂಟನ್ ಡಿ ಕಾಕ್ (ವಿಕೆ), ವೆರ್ನಾನ್ ಫಿಲಾಂಡರ್, ಕೇಶವ್ ಮಹಾರಾಜ್, ಕಾಗಿಸೊ ರಬಾಡಾ, ಅನ್ರಿಚ್ ನಾರ್ಟ್ಜೆ, ಡೇನ್ ಪ್ಯಾಟರ್ಸನ್.

Story first published: Thursday, January 16, 2020, 14:58 [IST]
Other articles published on Jan 16, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+