ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ದ. ಆಫ್ರಿಕಾ vs ಇಂಗ್ಲೆಂಡ್ ಮೊದಲ ಏಕದಿನ ಪಂದ್ಯ: ಟಾಸ್ ರಿಪೋರ್ಟ್, Live ಸ್ಕೋರ್ ಹಾಗೂ ಆಡುವ ಬಳಗ

South Africa vs England: ODI series 1st match, Toss report, playing XI and Live score, Bloemfontein

ದಕ್ಷಿಣ ಆಫ್ರಿಕಾಗೆ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ತಂಡ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಲಿದೆ. ಈ ಸರಣಿಯ ಮೊದಲ ಪಂದ್ಯ ಬ್ಲೂಮ್‌ಪಾಂಟೈನ್‌ನ ಮಂಗ್ಯಾಂಗ್ ಓವಲ್‌ನಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಆತಿಥೆಯ ದಕ್ಷಿಣ ಆಫ್ರಿಕಾ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪ್ರವಾಸಿ ಇಂಗ್ಲೆಂಡ್ ತಂಡ ಮೊದಲಿಗೆ ಬೌಲಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಟೆಂಬಾ ಬವುಮಾ ನಾಯಕತ್ವದಲ್ಲಿ ದಕ್ಷಿಣ ಆಫ್ರಿಕಾ ತಂಡ ಕಣಕ್ಕಿಳಿಯುತ್ತಿದ್ದು ಕ್ವಿಂಟನ್ ಡಿಕಾಕ್, ಐಡೆನ್ ಮಾರ್ಕ್ರಮ್, ಡೆವಿಡ್ ಮಿಲ್ಲರ್ ಅವರಂತಾ ಪ್ರಮುಖ ಬ್ಯಾಟರ್‌ಗಳ ಪಡೆಯನ್ನು ಹೊಂದಿದ್ದರೆ ಬೌಲಿಂಗ್‌ನಲ್ಲಿ ಕಗಿಸೋ ರಬಡಾ, ಅನ್ರಿಕ್ ನಾರ್ಕಿಯಾ, ತಬ್ರೈಜ್ ಶಂಸಿ ಮೊದಲಾದ ಪ್ರಮುಖ ಬೌಲರ್‌ಗಳು ತವರಿನಲ್ಲಿ ಮಿಂಚಲು ಸಿದ್ಧವಾಗಿದ್ದಾರೆ.

ಇನ್ನು ಇಂಗ್ಲೆಂಡ್ ತಂಡದಲ್ಲಿ ವೇಗಿ ಜೋಫ್ರಾ ಆರ್ಚರ್ ಸುದೀರ್ಘ ಕಾಲದ ಬಳಿಕ ಕ್‌ಬ್ಯಾಕ್ ಮಾಡುತ್ತಿರುವುದು ಮಹತ್ವದ ಬೆಳವಣಿಗೆಯಾಗಿದೆ. ಜೋಸ್ ಬಟ್ಲರ್ ನಾಯಕತ್ವದಲ್ಲಿ ಅದ್ಭುತವಾಗಿ ಪ್ರದರ್ಶನ ನೀಡುತ್ತಿರುವ ಇಂಗ್ಲೆಂಡ್ ತಂಡದಲ್ಲಿ ಜೇಸನ್ ರಾಯ್, ಹ್ಯಾರಿ ಬ್ರೂಕ್, ಸ್ಯಾಮ್ ಕರನ್ ಮೊದಲಾದ ಪ್ರಮುಖ ಆಟಗಾರರು ಕಣಕ್ಕಿಳಿಯುತ್ತಿದ್ದಾರೆ.

Live ಸ್ಕೋರ್‌ಕಾರ್ಡ್ ಹೀಗಿದೆ:

1
55697

ಇತ್ತಂಡಗಳ ಆಡುವ ಬಳಗ

ದಕ್ಷಿಣ ಆಫ್ರಿಕಾ ಆಡುವ ಬಳಗ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ವೇಯ್ನ್ ಪಾರ್ನೆಲ್, ಸಿಸಂಡಾ ಮಗಾಲಾ, ಕಗಿಸೊ ರಬಾಡಾ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ
ಬೆಂಚ್: ಜನ್ನೆಮನ್ ಮಲನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ

ಇಂಗ್ಲೆಂಡ್: ಜೇಸನ್ ರಾಯ್, ಡೇವಿಡ್ ಮಲನ್, ಬೆನ್ ಡಕೆಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ಜೋಫ್ರಾ ಆರ್ಚರ್, ಓಲಿ ಸ್ಟೋನ್
ಬೆಂಚ್: ಕ್ರಿಸ್ ವೋಕ್ಸ್, ರೀಸ್ ಟೋಪ್ಲಿ, ಫಿಲಿಪ್ ಸಾಲ್ಟ್

Story first published: Friday, January 27, 2023, 16:30 [IST]
Other articles published on Jan 27, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X