Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ದ. ಆಫ್ರಿಕಾ vs ನೆದರ್ಲೆಂಡ್ಸ್ 2ನೇ ಏಕದಿನ: ಟಾಸ್ ವರದಿ, Live ಸ್ಕೋರ್ ಹಾಗೂ ಆಡುವ ಬಳಗ

ದಕ್ಷಿಣ ಆಫ್ರಿಕಾ ಹಾಗೂ ನೆದರ್ಲೆಂಡ್ಸ್ ತಂಡಗಳ ನಡುವಿನ ಏಕದಿನ ಸರಣಿಯ ಮರುನಿಗದಿಪಡಿಸಿದ ಎರಡನೇ ಪಂದ್ಯ ಆರಂಭವಾಗಿದೆ. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪ್ರವಾಸಿ ನೆದರ್ಲೆಂಡ್ಸ್ ತಂಡ ಈ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಈ ಸರಣಿ ದಕ್ಷಿಣ ಆಪ್ರಿಕಾ ತಮಡದ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ವಿಶ್ವಕಪ್‌ಗೆ ನೇರವಾಗಿ ಅರ್ಹತೆಯನ್ನು ಸಂಪಾದಿಸುವ ದೃಷ್ಟಿಯಿಂದ ಈ ಸರಣಿಯನ್ನು ಗೆಲ್ಲಬೇಕಾದ ಅನಿವಾರ್ಯತೆ ದಕ್ಷಿಣ ಆಫ್ರಿಕಾ ತಂಡಕ್ಕಿದೆ. ಹೀಗಾಗಿ ನೆದರ್ಲೆಂಡ್ಸ್ ತಂಡದ ವಿರುದ್ಧದ ಈ ಸರಣಿಗೆ ದಕ್ಷಿಣ ಆಫ್ರಿಕಾ ಪೂರ್ಣ ಪ್ರಮಾಣದ ಆಟಗಾರರ ಪಡೆಯೊಂದಿಗೆ ಕಣಕ್ಕಿಳಿದಿದೆ. ಟೆಂಬಾ ಬವುಮಾ ನೇತೃತ್ವದ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡದ ಸವಾಲನ್ನು ನೆದರ್ಲೆಂಡ್ಸ್ ಪಡೆ ಹೇಗೆ ಎದುರಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

South Aafrica vs Netherlands 2nd ODI, Toss report, Live score and playing XI, Benoni

ದಕ್ಷಿಣ ಆಫ್ರಿಕಾ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಾಸ್ಸಿ ವಾನ್ ಡೆರ್ ಡಸನ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಹೆನ್ರಿಚ್ ಕ್ಲಾಸೆನ್, ಮಾರ್ಕೊ ಜಾನ್ಸೆನ್, ಸಿಸಂಡಾ ಮಗಾಲಾ, ಕಗಿಸೊ ರಬಾಡಾ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ
ಬೆಂಚ್: ವೇಯ್ನ್ ಪಾರ್ನೆಲ್, ಜಾರ್ನ್ ಫಾರ್ಟುಯಿನ್, ಲುಂಗಿ ಎನ್‌ಗಿಡಿ, ರೀಜಾ ಹೆಂಡ್ರಿಕ್ಸ್

ನೆದರ್ಲೆಂಡ್ಸ್ ಆಡುವ ಬಳಗ: ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ಮೂಸಾ ಅಹ್ಮದ್, ವೆಸ್ಲಿ ಬ್ಯಾರೆಸಿ, ಸ್ಕಾಟ್ ಎಡ್ವರ್ಡ್ಸ್ (ನಾಯಕ & ವಿಕೆಟ್ ಕೀಪರ್), ತೇಜ ನಿಡಮನೂರು, ಶರೀಜ್ ಅಹ್ಮದ್, ಆರ್ಯನ್ ದತ್, ರಯಾನ್ ಕ್ಲೈನ್, ಪಾಲ್ ವ್ಯಾನ್ ಮೀಕೆರೆನ್, ಫ್ರೆಡ್ ಕ್ಲಾಸೆನ್
ಬೆಂಚ್: ಟಾಮ್ ಕೂಪರ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ವಿವಿಯನ್ ಕಿಂಗ್ಮಾ

Story first published: Friday, March 31, 2023, 17:04 [IST]
Other articles published on Mar 31, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+