ದಕ್ಷಿಣ ಆಫ್ರಿಕಾ vs ಪಾಕಿಸ್ತಾನ, 1ನೇ ಏಕದಿನ ಪಂದ್ಯ, Live ಸ್ಕೋರ್

ಸೆಂಚುರಿಯನ್: ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಪಾಕಿಸ್ತಾನ ಕ್ರಿಕೆಟ್ ತಂಡ ಆತಿಥೇಯರ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಆಡುತ್ತಿದೆ. ಇಂದು (ಏಪ್ರಿಲ್ 2) ಸೆಂಚುರಿಯನ್‌ನ ಸೂಪರ್ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ಇತ್ತಂಡಗಳ ಮಧ್ಯೆ ಮೊದಲನೇ ಏಕದಿನ ಪಂದ್ಯ ನಡೆಯುತ್ತಿದೆ.
ಟಾಸ್ ಗೆದ್ದಿರುವ ಪಾಕಿಸ್ತಾನ ತಂಡ ಬೌಲಿಂಗ್ ಆಯ್ದುಕೊಂಡಿದೆ. ಏಕದಿನ ಸರಣಿ ಮುಕ್ತಾಯದ ಬಳಿಕ ಮೂರು ಪಂದ್ಯಗಳ ಟಿ20ಐ ಸರಣಿ ನಡೆಯಲಿದೆ. ಏಕದಿನದಲ್ಲಿ ದಕ್ಷಿಣ ಆಫ್ರಿಕಾವನ್ನು ತೆಂಬ ಬವುಮಾ ಮತ್ತು ಪಾಕಿಸ್ತಾನವನ್ನು ಬಾಬರ್ ಅಝಾಮ್ ಮುನ್ನಡೆಸುತ್ತಿದ್ದಾರೆ.
ದಕ್ಷಿಣ ಆಫ್ರಿಕಾ vs ಪಾಕಿಸ್ತಾನ, 1ನೇ ಏಕದಿನ, Live ಸ್ಕೋರ್
ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್ (ವಿಕೆ), ಐಡೆನ್ ಮಾರ್ಕ್ರಾಮ್, ಟೆಂಬಾ ಬಾವುಮಾ (ಸಿ), ರಾಸ್ಸಿ ವಾನ್ ಡೆರ್ ಡುಸೆನ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಆಂಡಿಲೆ ಫೆಹ್ಲುಕ್ವಾಯೊ, ಕಾಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ಲುಂಗಿ ಎನ್‌ಗಿಡಿ, ತಬ್ರೈಜ್ ಶಮ್ಸಿ.
ಪಾಕಿಸ್ತಾನ ತಂಡ: ಇಮಾಮ್-ಉಲ್-ಹಕ್, ಫಖರ್ ಜಮಾನ್, ಬಾಬರ್ ಅಝಾಮ್ (ಸಿ), ಮೊಹಮ್ಮದ್ ರಿಜ್ವಾನ್ (ವಿಕೆ), ಡ್ಯಾನಿಶ್ ಅಜೀಜ್, ಆಸಿಫ್ ಅಲಿ, ಶಾದಾಬ್ ಖಾನ್, ಫಹೀಮ್ ಅಶ್ರಫ್, ಮೊಹಮ್ಮದ್ ಹಸ್ನೈನ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರವೂಫ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications