ದ. ಆಫ್ರಿಕಾ vs ವೆಸ್ಟ್ ಇಂಡೀಸ್: ಮೊದಲ ಟೆಸ್ಟ್ ಪಂದ್ಯದ Live ಸ್ಕೋರ್ ಹಾಗೂ ಆಡುವ ಬಳಗ

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ವೆಸ್ಟ್ ಇಂಡೀಸ್ ತಂಡ ಟೆಸ್ಟ್ ಸರಣಿಯಲ್ಲಿ ಮೊದಲಿಗೆ ಸೆಣೆಸಾಟಕ್ಕೆ ಇಳಿದಿದೆ. ಮೊದಲ ಪಂದ್ಯ ಸೆಂಚುರಿಯನ್‌ನ ಸೂಪರ್ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ಆರಂಭವಾಗಿದ್ದು ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಟಾಸ್ ಗೆದ್ದು ಮೊದಲಿಗೆ ಬ್ಯಾಟಂಗ್ ಆಯ್ಕೆ ಮಾಡಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಈ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಟೆಂಬಾ ಬವುಮಾ ಮುನ್ನಡೆಸಲಿದ್ದಾರೆ. ಟೆಸ್ಟ್ ತಂಡದ ನಾಯಕನ ಸ್ಥಾನದಿಂದ ಡೀನ್ ಎಲ್ಗರ್ ಕೆಳಗಿಳಿದಿದ್ದು ಬವುಮಾಗೆ ವೈಟ್ ಬಾಲ್ ತಂಡದ ಬಳಿಕ ಟೆಸ್ಟ್ ತಂಡದ ನಾಯಕತ್ವದ ಹೊಣೆಗಾರಿಕೆಯೂ ದೊರೆತಿದೆ. ಇತ್ತ ವೆಸ್ಟ್ ಇಂಡೀಸ್ ಇತ್ತೀಚಿನ ದಿನಗಳಲ್ಲಿ ಸತತವಾಗಿ ಭಾರೀ ಹಿನ್ನಡೆ ಅನುಭವಿಸಿಕೊಂಡು ಬಂದಿದೆ.
Live ಸ್ಕೋರ್ ಹೀಗಿದೆ
ದಕ್ಷಿಣ ಆಫ್ರಿಕಾಆಡುವ ಬಳಗ: ಡೀನ್ ಎಲ್ಗರ್, ಐಡೆನ್ ಮಾರ್ಕ್ರಾಮ್, ಟೋನಿ ಡಿ ಜೋರ್ಜಿ, ಟೆಂಬಾ ಬವುಮಾ (ನಾಯಕ), ಕೀಗನ್ ಪೀಟರ್ಸನ್, ಹೆನ್ರಿಚ್ ಕ್ಲಾಸೆನ್ (ವಾಕ್), ಸೆನುರಾನ್ ಮುತುಸ್ಯಾಮಿ, ಮಾರ್ಕೊ ಜಾನ್ಸೆನ್, ಅನ್ರಿಚ್ ನಾರ್ಟ್ಜೆ, ಕಗಿಸೊ ರಬಾಡ, ಜೆರಾಲ್ಡ್ ಕೋಟ್ಜಿ
ಬೆಂಚ್: ಕೇಶವ್ ಮಹಾರಾಜ್, ಸೈಮನ್ ಹಾರ್ಮರ್, ವಿಯಾನ್ ಮುಲ್ಡರ್, ರಯಾನ್ ರಿಕೆಲ್ಟನ್
ವೆಸ್ಟ್ ಇಂಡೀಸ್ ತಂಡ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಾಗೆನರೈನ್ ಚಂದ್ರಪಾಲ್, ರೇಮನ್ ರೈಫರ್, ಜೆರ್ಮೈನ್ ಬ್ಲಾಕ್‌ವುಡ್, ಕೈಲ್ ಮೇಯರ್ಸ್, ರೋಸ್ಟನ್ ಚೇಸ್, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಶಾನನ್ ಗೇಬ್ರಿಯಲ್
ಬೆಂಚ್: ಗುಡಕೇಶ್ ಮೋಟಿ, ಡೆವೊನ್ ಥಾಮಸ್, ಅಲಿಕ್ ಅಥಾನಾಜೆ, ಅಕೀಮ್ ಜೋರ್ಡಾನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications