ಶ್ರೀಲಂಕಾ vs ಭಾರತ, 1ನೇ ಟಿ20, Live: ಶ್ರೀಲಂಕಾಕ್ಕೆ ಸಾಧಾರಣ ರನ್ ಗುರಿ

ಕೊಲಂಬೋ: ಕೊಲಂಬೋದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲನೇ ಟಿ20ಐ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಎದುರಾಳಿಗೆ ಸಾಧಾರಣ ರನ್ ಗುರಿ ನೀಡಿದೆ. ನಾಯಕ ಶಿಖರ್ ಧವನ್ ಮತ್ತು ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ನೆರವಿನೊಂದಿಗೆ ಭಾರತ 164 ರನ್ ಗಳಿಸಿದೆ.
ಟಾಸ್ ಗೆದ್ದ ಶ್ರೀಲಂಕಾ ಬೌಲಿಂಗ್ ಆಯ್ದುಕೊಂಡಿತ್ತು. ಬ್ಯಾಟಿಂಗ್‌ಗೆ ಇಳಿದ ಭಾರತ, ಶಿಖರ್ ಧವನ್ 46 (36), ಸಂಜು ಸ್ಯಾಮ್ಸನ್ 27, ಸೂರ್ಯಕುಮಾರ್ ಯಾದವ್ 50 (34), ಹಾರ್ದಿಕ್ ಪಾಂಡ್ಯ 10, ಇಶಾನ್ ಕಿಶನ್ ರನ್‌ನೊಂದಿಗೆ 20 ಓವರ್‌ಗೆ 5 ವಿಕೆಟ್ ಕಳೆದು 164 ರನ್ ಗಳಿಸಿತು. ಶ್ರೀಲಂಕಾದ ದುಶ್ಮಂತ ಚಮೀರ 2, ಚಮಿಕ ಕರುಣರತ್ನೆ 1, ವನಿಂದು ಹಸರಂಗ 2 ವಿಕೆಟ್‌ನೊಂದಿಗೆ ಗಮನ ಸೆಳೆದರು.
ಶ್ರೀಲಂಕಾ vs ಭಾರತ, 1ನೇ ಟಿ20 ಪಂದ್ಯ, Live ಸ್ಕೋರ್‌ಕಾರ್ಡ್
ಶ್ರೀಲಂಕಾ ಪ್ಲೇಯಿಂಗ್ XI: ಅವಿಷ್ಕಾ ಫರ್ನಾಂಡೊ, ಮಿನೋದ್ ಭನುಕಾ (ವಿಕೆ), ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ದಾಸುನ್ ಶಾನಕಾ (ಸಿ), ಆಶೇನ್ ಬಂಡರಾ, ವನಿಂದು ಹಸರಂಗ, ಚಮಿಕಾ ಕರುಣರತ್ನೆ, ಇಸುರು ಉದಾನ, ಅಕಿಲಾ ದಾನಂಜಯ, ದುಷ್ಮಂತಾ ಚಮೀರ.
ಭಾರತ ಪ್ಲೇಯಿಂಗ್ XI: ಶಿಖರ್ ಧವನ್ (ಸಿ), ಪೃಥ್ವಿ ಶಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆ), ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ದೀಪಕ್ ಚಾಹರ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ವರುಣ್ ಚಕ್ರವರ್ತಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications