ಶ್ರೀಲಂಕಾ vs ದಕ್ಷಿಣ ಆಫ್ರಿಕಾ, ದ್ವಿತೀಯ ಏಕದಿನ ಪಂದ್ಯ, Live ಸ್ಕೋರ್‌

ಕೊಲಂಬೋ: ಕೊಲಂಬೋದ ಆರ್‌ ಪ್ರೇಮದಾಸ ಸ್ಟೇಡಿಯಂನಲ್ಲಿ ಶ್ರೀಲಂಕಾ ಮತ್ತು ಪ್ರವಾಸಿ ದಕ್ಷಿಣ ಆಫ್ರಿಕಾ ಮಧ್ಯೆ ದ್ವಿತೀಯ ಏಕದಿನ ಪಂದ್ಯ ನಡೆಯುತ್ತಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯವಿದು. ಮಳೆಯ ಕಾರಣದಿಂದ ಪಂದ್ಯವನ್ನು 47 ಓವರ್‌ಗಳಿಗೆ ಕಡಿತಗೊಳಿಸಲಾಗಿದೆ.

ಏಕಾಏಕಿ ಮೈದಾನಕ್ಕೆ ನುಗ್ಗುತ್ತಿದ್ದ ಜಾರ್ವೊಗೆ ಬಂದ ದುಸ್ಥಿತಿ ಹೇಗಿದೆ ನೋಡಿಏಕಾಏಕಿ ಮೈದಾನಕ್ಕೆ ನುಗ್ಗುತ್ತಿದ್ದ ಜಾರ್ವೊಗೆ ಬಂದ ದುಸ್ಥಿತಿ ಹೇಗಿದೆ ನೋಡಿ

ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ದುಕೊಂಡಿದೆ. ದಕ್ಷಿಣ ಆಫ್ರಿಕಾ ಪರ ರೀಜಾ ಹೆಂಡ್ರಿಕ್ಸ್ ಮತ್ತು ಜನ್ನೆಮನ್ ಮಲನ್ ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಿದ್ದಾರೆ. ಜನ್ನೆಮನ್ 90+ ರನ್ ಗಳಿಸಿದ್ದರೆ, ಹೆಂಡ್ರಿಕ್ಸ್ 51 ರನ್ ಬಾರಿಸಿದ್ದಾರೆ. ಆರಂಭಿಕ ಏಕದಿನ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ 14 ರನ್ ಜಯ ಗಳಿಸಿತ್ತು.

ಶ್ರೀಲಂಕಾ vs ದಕ್ಷಿಣ ಆಫ್ರಿಕಾ, 2ನೇ ಏಕದಿನ ಪಂದ್ಯ, Live ಸ್ಕೋರ್‌

1
51627

ದಕ್ಷಿಣ ಆಫ್ರಿಕಾ ಪ್ಲೇಯಿಂಗ್ XI: ಜನ್ನೆಮನ್ ಮಲನ್, ಐಡೆನ್ ಮಾರ್ಕ್ರಮ್, ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸೆನ್, ವಿಯಾನ್ ಮುಲ್ಡರ್, ಹೆನ್ರಿಕ್ ಕ್ಲಾಸೆನ್ (wk), ಆಂಡಿಲೆ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್ (ಸಿ), ಜಾರ್ಜ್ ಲಿಂಡೆ, ಕಾಗಿಸೊ ರಬಾಡ, ತಬ್ರೇಜ್ ಶಮ್ಸಿ.

Shardhul Thakur ಬಗ್ಗೆ ಟ್ವಿಟರ್ ಏನು ಹೇಳುತ್ತಿದೆ ಗೊತ್ತಾ | Oneindia Kannada

ಶ್ರೀಲಂಕಾ ಪ್ಲೇಯಿಂಗ್ XI: ಅವಿಷ್ಕಾ ಫೆರ್ನಾಂಡೊ, ಮಿನೋದ್ ಭಾನುಕ (wk), ಭಾನುಕಾ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕ, ದಾಸುನ್ ಶನಕ (ಸಿ), ವಾನಿಂದು ಹಸರಂಗ, ಚಮಿಕ ಕರುಣರತ್ನೆ, ದುಷ್ಮಂತ ಚಮೀರಾ, ಅಕಿಲ ದನಂಜಯ, ಪ್ರವೀಣ್ ಜಯವಿಕ್ರಮ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 5 - October 19 2021, 03:30 PM
ಸ್ಕಾಟ್ಲೆಂಡ್
ಪಪುವಾ ನ್ಯೂ ಗಿನಿವಾ
Predict Now

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Saturday, September 4, 2021, 18:51 [IST]
Other articles published on Sep 4, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X