ಶ್ರೀಲಂಕಾ vs ದಕ್ಷಿಣ ಆಫ್ರಿಕಾ, 3ನೇ ಟಿ20ಐ ಪಂದ್ಯ, Live ಸ್ಕೋರ್

ಕೊಲಂಬೋ: ಕೊಲಂಬೋದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ಮಧ್ಯೆ ಮೂರನೇ ಟಿ20ಐ ಪಂದ್ಯ ನಡೆಯುತ್ತಿದೆ. ಮೂರು ಪಂದ್ಯಗಳ ಟಿ20ಐ ಸರಣಿಯ ಕೊನೇಯ ಪಂದ್ಯವಿದು. ಟಾಸ್ ಗೆದ್ದಿರುವ ಆತಿಥೇಯ ಶ್ರೀಲಂಕಾ ಬ್ಯಾಟಿಂಗ್ ಆಯ್ದುಕೊಂಡಿದೆ.
ಶ್ರೀಲಂಕಾಕ್ಕೆ ಪ್ರವಾಸ ಬಂದಿರುವ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ಅಲ್ಲಿ ಮೂರು ಪಂದ್ಯಗಳ ಏಕದಿನ ಮತ್ತು ಮೂರು ಪಂದ್ಯಗಳ ಟಿ20ಐ ಸರಣಿ ಆಡುತ್ತಿದೆ. ಇದರಲ್ಲಿ ಏಕದಿನ ಸರಣಿ ಈಗಾಗಲೇ ಮುಗಿಸಿದ್ದು ಶ್ರೀಲಂಕಾ ತಂಡ 2-1ರಿಂದ ಸರಣಿ ಗೆದ್ದಿದೆ. ಟಿ20ಐ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡ 2-0ಯಿಂದ ಮುನ್ನಡೆಯಲ್ಲಿದೆ.
ಶ್ರೀಲಂಕಾ vs ದಕ್ಷಿಣ ಆಫ್ರಿಕಾ, 3ನೇ ಟಿ20ಐ, Live ಸ್ಕೋರ್
ಶ್ರೀಲಂಕಾ ತಂಡ: ಕುಸಲ್ ಪೆರೇರಾ (ವಿಕೆ), ಅವಿಷ್ಕಾ ಫೆರ್ನಾಂಡೊ, ಭಾನುಕಾ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ಕಮಿಂಡು ಮೆಂಡಿಸ್, ದಾಸುನ್ ಶನಕ (ಸಿ), ವಾನಿಂದು ಹಸರಂಗ, ಚಾಮಿಕ ಕರುಣರತ್ನೆ, ಲಹಿರು ಮಧುಶಂಕ, ದುಷ್ಮಂತ ಚಮೀರ, ಮಹೀಶ್ ತೀಕ್ಷ್ಣ.
ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್ (wk), ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಮ್, ರಾಸ್ಸಿ ವ್ಯಾನ್ ಡೆರ್ ಡಸೆನ್, ಹೆನ್ರಿಕ್ ಕ್ಲಾಸೆನ್, ದ್ವೇನ್ ಪ್ರಿಟೋರಿಯಸ್, ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್ (ಸಿ), ಕಾಗಿಸೊ ರಬಾಡಾ, ಜಾರ್ನ್ ಫಾರ್ಚ್ಯುಯಿನ್, ತಬ್ರೇಜ್ ಶಮ್ಸಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications