ಶ್ರೀಲಂಕಾ vs ವೆಸ್ಟ್ ಇಂಡೀಸ್, 2ನೇ ಏಕದಿನ ಪಂದ್ಯ, ಶ್ರೀಲಂಕಾಕ್ಕೆ ಗೆಲುವು

ಹಂಬಂಟೋಟ, ಫೆಬ್ರವರಿ 26: ಶ್ರೀಲಂಕಾ ಪ್ರವಾಸದಲ್ಲಿರುವ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ, ಆತಿಥೇಯರ ವಿರುದ್ಧ ಹಂಬಂಟೋಟದಲ್ಲಿರುವ ಮಹೀಂದ್ರ ರಾಜಪಕ್ಷ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ದ್ವಿತೀಯ ಏಕದಿನ ಪಂದ್ಯವನ್ನಾಡುತ್ತಿದೆ. ಶ್ರೀಲಂಕಾದ ಅವಿಷ್ಕಾ ಫೆರ್ನಾಂಡೋ ಮತ್ತು ಕುಸಾಲ್ ಮೆಂಡಿಸ್ ಉತ್ತಮ ಬ್ಯಾಟಿಂಗ್ ಪ್ರದರ್ಶಸಿದ್ದಾರೆ.
ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಶ್ರೀಲಂಕಾದಿಂದ ಅವಿಷ್ಕಾ ಫೆರ್ನಾಂಡೋ ಮತ್ತು ಕುಸಾಲ್ ಮೆಂಡಿಸ್ ಇಬ್ಬರೂ ಶತಕ ಬಾರಿಸಿದ್ದಾರೆ. ಇತ್ತಂಡಗಳ ಮೊದಲ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಕೇವಲ 1 ರನ್‌ನಿಂದ ಗೆದ್ದು ಮೂರು ಪಂದ್ಯಗಳ ಸರಣಿಯಲ್ಲಿ ಮುನ್ನಡೆ ಸಾಧಿಸಿತ್ತು.
ಶ್ರೀಲಂಕಾ vs ವಿಂಡೀಸ್, 2ನೇ ಏಕದಿನ, Live ಸ್ಕೋರ್‌ಕಾರ್ಡ್
ಶ್ರೀಲಂಕಾ ತಂಡ: ಅವಿಷ್ಕಾ ಫರ್ನಾಂಡೊ, ದಿಮುತ್ ಕರುಣರತ್ನ (ಸಿ), ಕುಸಲ್ ಪೆರೆರಾ (ವಿಕೆ), ಕುಸಾಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ಥಿಸರಾ ಪೆರೆರಾ, ವನಿಂದು ಹಸರಂಗ, ಇಸುರು ಉದಾನ, ಲಕ್ಷನ್ ಸಂದಕನ್, ನುವಾನ್ ಪ್ರದೀಪ್.
ವೆಸ್ಟ್ ಇಂಡೀಸ್ ತಂಡ: ಶೈ ಹೋಪ್ (ವಿಕೆ), ಸುನಿಲ್ ಆಂಬ್ರಿಸ್, ಡ್ಯಾರೆನ್ ಬ್ರಾವೋ, ರೋಸ್ಟನ್ ಚೇಸ್, ನಿಕೋಲಸ್ ಪೂರನ್, ಕೀರನ್ ಪೊಲಾರ್ಡ್ (ಸಿ), ಜೇಸನ್ ಹೋಲ್ಡರ್, ಕೀಮೊ ಪಾಲ್, ಫ್ಯಾಬಿಯನ್ ಅಲೆನ್, ಅಲ್ಜಾರಿ ಜೋಸೆಫ್, ಶೆಲ್ಡನ್ ಕಾಟ್ರೆಲ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications