For Quick Alerts
ALLOW NOTIFICATIONS  
For Daily Alerts
 

ಶ್ರೀಲಂಕಾ vs ವೆಸ್ಟ್‌ಇಂಡೀಸ್, ಮೊದಲ ಏಕದಿನ ಪಂದ್ಯ, Live ಸ್ಕೋರ್

Sri lanka vs West Indies ODI series 1st match, Live score, Antigua

ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಪಾಲ್ಗೊಂಡ ಬಳಿಕ ವೆಸ್ಟ್ ಇಂಡೀಸ್ ಹಾಗೂ ಶ್ರೀಲಂಕಾ ತಂಡಗಳು ಈಗ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಿದೆ. ಚಿಟುಕು ಸರಣಿಯನ್ನು ವೆಸ್ಟ್ ಇಂಡೀಸ್ ತಂಡ 2-1 ಅಂತರದಿಂದ ಗೆದ್ದುಕೊಂಡಿತ್ತು. ಈಗ ಏಕದಿನ ಸರಣಿಯನ್ನಾದರೂ ವಶಕ್ಕೆ ಪಡೆಯಬೇಕೆಂಬ ಉತ್ಸಾಹದಿಂದ ಶ್ರೀಲಂಕಾ ತಂಡ ಉತ್ಸಾಹದಿಂದಿದೆ.

ಆ್ಯಂಟಿಗುವಾದ ನಾರ್ಥ್‌ಸೌಂಡ್‌ನಲ್ಲಿರುವ ಸರ್‌ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ಈ ಪಂದ್ಯಗಳು ನಡೆಯುತ್ತಿದೆ. ಮೊದಲ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು ಉತ್ತಮ ಆರಂಭವನ್ನು ಪಡೆದುಕೊಂಡಿದೆ.

Live ಸ್ಕೋರ್ ಪಟ್ಟಿ ಹೀಗಿದೆ:

1
50747

ವೆಸ್ಟ್ ಇಂಡೀಸ್ ಆಡುವ ಬಳಗ:
ಶಾಯ್ ಹೋಪ್ (ವಿಕೆಟ್ ಕೀಪರ್), ಎವಿನ್ ಲೂಯಿಸ್, ಜೇಸನ್ ಮೊಹಮ್ಮದ್, ಡ್ಯಾರೆನ್ ಬ್ರಾವೋ, ನಿಕೋಲಸ್ ಪೂರನ್, ಕೀರನ್ ಪೊಲಾರ್ಡ್ (ನಾಯಕ), ಜೇಸನ್ ಹೋಲ್ಡರ್, ಫ್ಯಾಬಿಯನ್ ಅಲೆನ್, ರೊಮಾರಿಯೋ ಶೆಫರ್ಡ್, ಅಲ್ಜಾರಿ ಜೋಸೆಫ್, ಅಕೀಲ್ ಹೊಸೈನ್

ಶ್ರೀಲಂಕಾ ಆಡುವ ಬಳಗ:
ದಿಮುತ್ ಕರುಣರತ್ನೆ (ನಾಯಕ), ದಾನುಷ್ಕಾ ಗುಣತಿಲಕ, ಪಾತುಮ್ ನಿಸ್ಸಂಕ, ದಿನೇಶ್ ಚಂಡಿಮಾಲ್ (ವಿಕೆಟ್ ಕೀಪರ್), ಏಂಜೆಲೊ ಮ್ಯಾಥ್ಯೂಸ್, ಆಶೆನ್ ಬಂಡರಾ, ಕಾಮಿಂದು ಮೆಂಡಿಸ್, ವನಿಂದು ಹಸರಂಗ, ದುಷ್ಮಂತಾ ಚಮೀರಾ, ಲಕ್ಷನ್ ಸಂದಕನ್, ನುವಾನ್ ಪ್ರದೀಪ್

Story first published: Wednesday, March 10, 2021, 20:05 [IST]
Other articles published on Mar 10, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+